ಕಾಗಿನೆಲೆಗೆ ಇಂದು ಅಮಿತ್ ಶಾ
Team Udayavani, Apr 3, 2018, 6:00 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಕಾಗಿನೆಲೆಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಹಾಗೂ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂತರ ಜತೆ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಹಿಂದೆ ಏ.2 ಮತ್ತು 3ರಂದು ಮುಂಬೈ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಪ್ರವಾಸ ಹಮ್ಮಿಕೊಂಡಿದ್ದರಾದರೂ ಮುಂದೂಡಲಾಗಿತ್ತು.
ಮುಂದೂಡಲ್ಪಟ್ಟಿದ್ದ ಮುಂಬೈ ಕರ್ನಾಟಕ ಭಾಗದ ಪ್ರವಾಸ ಕಾರ್ಯಕ್ರಮ ಏ.12 ಮತ್ತು 13ಕ್ಕೆ ಮರು ನಿಗದಿಯಾಗಿದೆ. ಅಮಿತ್ ಶಾ ಎರಡು ದಿನ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಮಾವೇಶ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ