ಬಿಜೆಪಿಯಿಂದ ಕಾಂಗ್ರೆಸ್ ನಾಯಕರ ಟಾರ್ಗೆಟ್ : ಹೆಬ್ಬಾಳ್ಕರ್ ಆರೋಪ

Team Udayavani, Nov 13, 2020, 3:57 PM IST

lakshmi hebbalkar

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವು ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿರುವುದಕ್ಕೆ ಉದಾಹರಣೆಯಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಿನಯ ಕುಲಕರ್ಣಿ ಬಂಧನ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯಿಂದ ಕಾಂಗ್ರೆಸ್‌ನರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಕಾನೂನಿಗೆ ನಾವು ತಲೆ ಬಾಗುತ್ತೇವೆ. ಕಾನೂನು ಪ್ರಕಾರ ಏನು ಆಗಬೇಕು ಆಗಲಿ, ಆದರೆ ಹೆದರಿಸುವ ಕ್ರಮ‌ ಸರಿಯಲ್ಲ, ಇ.ಡಿ,‌ ಸಿಬಿಐಗಳನ್ನು ತಮಗೆ ಬೇಕಾದಂತೆ ಬಿಜೆಪಿಯವರು ಉಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:2023ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್ ಕುಮಾರಸ್ವಾಮಿ

ವಿನಯ ಅಣ್ಣ ಕ್ಲಿನ್ ಚೀಟ್ ಪಡೆದು ಆದಷ್ಟು ಬೇಗ ಹೊರಗೆ ಬರುತ್ತಾರೆ. ನಮ್ಮ‌ ಪಕ್ಷದ ಎಲ್ಲ‌ ನಾಯಕರು, ಕಾರ್ಯಕರ್ತರು ವಿನಯ ಕುಲಕರ್ಣಿ ಜೊತೆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸಹ ಮನೆಗೆ ಬರುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.