ಕಷ್ಟಗಳ ಪರಿಹಾರಕ್ಕೆ ಬಿಜೆಪಿ ಬೆಂಬಲಿಸಿ

Team Udayavani, May 10, 2018, 5:42 PM IST

10-May-28.jpg

ಶಿರಹಟ್ಟಿ: ರಾಜ್ಯದಲ್ಲಿ ಸರಕಾರ ಬಡವರನ್ನು ಮತ್ತು ರೈತರನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಸಾಕಷ್ಟು ಸಂಖ್ಯೆಯಲ್ಲಿ ರೈತರು ಆತ್ಮ ಹತ್ಯೆಗೆ ಮುಂದಾಗಿರುವ ಘಟನೆಗಳು ನಡೆದಿವೆ. ಇಂತಹ ಸರಕಾರವನ್ನು ಬದಲಾಯಿಸಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ರಾಮಣ್ಣ ಲಮಾಣಿ ಹೇಳಿದರು.

ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕಾರ್ಯಕರ್ತರೊಂದಿಗೆ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿದರು. ಶಿರಹಟ್ಟಿ ಮತಕ್ಷೇತ್ರದಲ್ಲಿ ಬದಲಾವಣೆ ಬಯಸಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ರಾಜ್ಯದಲ್ಲಿ ರೈತರ ಸಂಕಷ್ಟಗಳನ್ನು ಪರಿಹಾರ ಒದಗಿಸುವಲ್ಲಿ ಸರಕಾರ ವಿಫಲವಾಗಿದ್ದು, ಈ ಬಾರೀ ಬಿಜೆಪಿ ಸರಕಾರ ರಚನೆಯಾಗುವುದರಲ್ಲಿ ಯಾವ ಸಂದೇಹವಿಲ್ಲ. ಪಕ್ಷದಲ್ಲಿ ಜಾತಿ ಆಧಾರಿತ ಮತ್ತು ಧರ್ಮ ಆಧಾರಿತ ರಾಜಕಾರಣ ಮಾಡದೇ ಪಾರದರ್ಶಕ ಅಡಳಿತ ನೀಡುವುದಕ್ಕಾಗಿ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ತಾಲೂಕು ಬಿಜೆಪಿ ಕಾರ್ಯದರ್ಶಿ ತಿಮ್ಮರೆಡ್ಡಿ ಮರಡ್ಡಿ ಮಾತನಾಡಿದರು. ದೇವರೆಡ್ಡಿ ಅಳವಂಡಿ, ಡಾ| ಶಶಿಧರ ಪುರದಪ್ಪನವರ, ಹನುಮರೆಡ್ಡಿ ಭರಮರೆಡ್ಡಿ, ಹೇಮಂತರೆಡ್ಡ ಅಳವಂಡಿ, ಮುತ್ತು ಅಳವಂಡಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. 

ಮಾಜಿ ಶಾಸಕ ಗಂಗಣ್ಣ ಮಾಂತಶೆಟ್ಟರ, ಬಸಣ್ಣ ಹತ್ತಿಕಾಳ, ವಿಶ್ವನಾಥ ಕಪ್ಪತ್ತನವರ, ಚಂಬಂಣ್ಣ ಬಾಳಿಕಾಯಿ, ತಿಮ್ಮರೆಡ್ಡ ಅಳವಂಡಿ, ಜಾನು ಲಮಾಣಿ, ಡಿ.ವೈ. ಹುನಗುಂದ, ಮೋಹನ ಗುತ್ತೆಮ್ಮನವರ, ನಾಗರಾಜ ಅಕ್ಕೂರ, ಆರ್‌.ಆರ್‌. ಗಡ್ಡದ್ದೇವರಮಠ, ಕೊಟ್ರೇಶ ಸಜ್ಜನ, ಬಸವರೆಡ್ಡಿ ಗೋವಣ್ಣವರ, ಕಾಂತೇಶರೆಡ್ಡಿ ಅಳವಂಡಿ, ಮಹೇಶ ಬಡ್ನಿ, ವಿಜಯ ಮೇಕಳಿ, ಅಶೋಕ ಪಲ್ಲೇದ, ಶಿವನಗೌಡ್ರ ಕಂಠಿಗೌಡ್ರ, ಈಶ್ವರ ಹುಲ್ಲಲ್ಲಿ, ಶಂಕರ ಮರಾಠೆ, ಕುಮಾರಸ್ವಾಮಿ ಹಿರೇಮಠ, ಮಂಜುನಾಥಗೌಡ ಪಾಟೀಲ್‌, ತಿಪ್ಪಣ್ಣ ಕೊಂಚಿಗೇರಿ, ಶೇಖಪ್ಪ ಸಜ್ಜನರ, ಡಾ| ಸುಭಾಸ ಬಡ್ನಿ ಇದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.