ಹುಬ್ಬಳ್ಳಿ: 12 ಜನರಲ್ಲಿ ಪತ್ತೆಯಾದ ಬ್ಲ್ಯಾಕ್ ಫಂಗಸ್ 


Team Udayavani, May 16, 2021, 3:32 PM IST

ಹುಬ್ಬಳ್ಳಿ: 12 ಜನರಲ್ಲಿ ಪತ್ತೆಯಾದ ಬ್ಲಾಕ್ ಫಂಗಸ್ 

ಹುಬ್ಬಳ್ಳಿ: ಕೋವಿಡ್ ಗುಣಮುಖರಾದರಲ್ಲಿ ಕಂಡು ಬಂದ ಬ್ಲ್ಯಾಕ್ ಫಂಗಸ್  12 ಜನರಲ್ಲಿ ಕಂಡುಬಂದಿದ್ದು, ಇಲ್ಲಿನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗಿದ್ದಾರೆ.

ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು,  ಅತ್ಯವಶ್ಯಕ ಔಷಧ ಕೊರತೆ ಇದೆ ಎಂದು ಕಿಮ್ಸ್ ನ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

ಇದನ್ನೂ ಓದಿ : ಚಿಕ್ಕಮಗಳೂರು: ಮನೆಗೆ ಬಂದ ಸೋಂಕಿತ ಅಣ್ಣನನ್ನೇ ಭೀಕರವಾಗಿ ಕೊಲೆಗೈದ ತಮ್ಮ

ಔಷಧ ಕೊರತೆ  ನಿಭಾಯಿಸುವ ನಿಟ್ಟಿನಲ್ಲಿ ವೈದ್ಯರು ಬೇರೆ ರೀತಿಯಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸೋಂಕಿತರಿಗೆ  ಯಾವುದೇ ತೊಂದರೆಯಿಲ್ಲ ಎಂದು ಕಿಮ್ಸ್ ನಿರ್ದೇಶಕರು ತಿಳಿಸಿದರು.

ಕೇರಳದಿಂದ ಔಷಧಿ ತರಿಸಲು ಚಿಂತನೆ ನಡೆದಿದೆ. ರಾಜ್ಯದ ಇನ್ನುಳಿದ ಪ್ರದೇಶಗಳಿಂದಲು ಔಷಧಿ ಕಳುಹಿಸುವಂತೆ ಕೋರಲಾಗಿದೆ ಎಂದು ಕಿಮ್ಸ್ ನ ಇಎನ್ ಟಿ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಗದಗ ತಿಳಿಸಿದರು.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.