ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

Team Udayavani, Mar 31, 2023, 4:50 PM IST

ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

ಹುಬ್ಬಳ್ಳಿ: ಕಾಣೆಯಾಗಿದ್ದ ಬಾಲಕನೋರ್ವ ಶುಕ್ರವಾರ ಮಧ್ಯಾಹ್ನ ಸುಮಾರಿಗೆ ಮಿಲತ್ ನಗರದ‌ ದೊಡ್ಡಮನಿ (ಮಿರ್ಚಿ) ಮೈದಾನದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಶುಕ್ರವಾರ ಮೈದಾನಕ್ಕೆ ಹೋದ ಸಾರ್ವಜನಿಕರು ಶವವನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ನೀಡಿದ ಬೆಂಡಿಗೇರಿ ಪೊಲೀಸ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ರಾತ್ರಿ ಮಗ ಮನೆಗೆ ಬಂದಿಲ್ಲ ಎಂದು ಮೃತ ಬಾಲಕ ಕುಟುಂಬದವರು ಎಲ್ಲ ಕಡೆ ಹುಡುಕಾಡಿದ್ದಾರೆ. ಅಷ್ಟೇ ಅಲ್ಲದೇ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರ ಸಹ ನೀಡಿದ್ದರು. ಪೊಲೀಸರು ದೂರಿನ ಅನ್ವಯ ಬಾಲಕನ ಶೋಧದಲ್ಲಿ ತೊಡಗಿದ್ದರು. ಮೃತಪಟ್ಟ ನದೀಮ್ ಕಳೆದ ಎರಡು‌ ದಿನ ಹಿಂದೆ ಬೆಂಡಿಗೇರಿಯಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕ ಮೃತಪಟ್ಟ ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

jagadish shettar

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ

Dharwad: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Dharwad: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Hubli: ಪಿಎಚ್‌ಸಿಗಳಲ್ಲೇ “ತಾಯ್ತನ ಭಾಗ್ಯ’ ತರಬೇತಿ-ಐವಿಎಫ್‌ ಕೇಂದ್ರದ ಮಹತ್ವದ ಹೆಜ್ಜೆ

Hubli: ಪಿಎಚ್‌ಸಿಗಳಲ್ಲೇ “ತಾಯ್ತನ ಭಾಗ್ಯ’ ತರಬೇತಿ-ಐವಿಎಫ್‌ ಕೇಂದ್ರದ ಮಹತ್ವದ ಹೆಜ್ಜೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು