ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಲಿದೆ: ಬಿಎಸ್ ವೈ

Team Udayavani, Dec 13, 2021, 3:46 PM IST

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಲಿದೆ: ಬಿಎಸ್ ವೈ

ಹುಬ್ಬಳ್ಳಿ: ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯದಲ್ಲೂ ಬೆಳಗಾವಿಯ ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ವಿರೋಧ ಇದ್ದೆ ಇರುತ್ತದೆ. ನಮ್ಮ ಅಪೇಕ್ಷೆ ಸಹ ನಿಷೇಧ ಮಾಡುವುದಾಗಿದೆ. ಅಧಿವೇಶನ ಮುಗಿಯುವ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿಯಾಗಲಿದೆ. ಇದು ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ಇದನ್ನೂ ಓದಿ:ವಿಶೇಷ ವಿಮಾನದಲ್ಲಿ ವಾರಾಣಸಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳವಾರ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು ಕನಿಷ್ಟ 15 ಸೀಟ್ ಗಳನ್ನು ಗೆಲ್ಲುತ್ತೇವೆ. ಇದರಿಂದ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತಾಗುತ್ತದೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಯಲ್ಲಿ ಸತ್ಯಾಂಶ ಇಲ್ಲ. ಎಲ್ಲ ರೀತಿಯ ಸಹಕಾರ ಸಿಗುತ್ತಿದೆ. ಅವರು ತಮ್ಮ ಅವಧಿ ಪೂರ್ಣಗೊಳಿಸುತ್ತಾರೆ. ಬೆಳಗಾವಿ ಅಧಿವೇಶನ ಚರ್ಚೆಗಳಿಗೆ ಮತ್ತು ಹಲವು ತೀರ್ಮಾನಗಳು ಆಗುತ್ತವೆ ಎಂದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.