ಧಾರವಾಡ: ಬಸ್ ಪಲ್ಟಿ,ಓರ್ವ ಬಲಿ, 6 ಮಂದಿಗೆ ಗಾಯ
Team Udayavani, Nov 3, 2017, 10:21 AM IST
ಧಾರವಾಡ : ನಗರದ ಪ್ರಭುನಗರದ ಹೊನ್ನಾಪುರ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅವಘಡದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ5 ಗಂಟೆಯ ವೇಳೆ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕಾಗಮಿಸಿದ ಧಾರವಾಡ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಸ್ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ