ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇನ್ಸ್ ಪೆಕ್ಟರ್ ಗಂಭೀರ ಗಾಯ


Team Udayavani, Apr 28, 2021, 10:53 AM IST

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇನ್ಸ್ ಪೆಕ್ಟರ್ ಗಂಭೀರ ಗಾಯ

ಹುಬ್ಬಳ್ಳಿ: ಶಿವಮೊಗ್ಗದಿಂದ ಬೆಳಗಾವಿಗೆ ವೇಗವಾಗಿ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ನಗರದ ಹೊರವಲಯದ ರಾಯನಾಳ ಸಮೀಪದ ಬೈಪಾಸ್ ನಲ್ಲಿ ಪಲ್ಟಿಯಾದ ಪರಿಣಾಮ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದು, ಸಂಬಂಧಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಭಟ್ಕಳದ ಗುಪ್ತವಾರ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ಸಪೆಕ್ಟರ್ ಮಹಾಬಳೇಶ್ವರ ನಾಯಕ ಗಂಭೀರ ಗಾಯಗೊಂಡಿದ್ದು, ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಚುನಾವಣೆ ಸಂಬಂಧವಾಗಿ ನಾಯಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿತ್ತು.

ಸ್ವೀಪ್ಟ್ ಕಾರಿನಲ್ಲಿ ಹೊರಟಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ನಗರದ ಕೆಎಲ್ ಇ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಎದೆ ಮತ್ತು ಹಿಂಭಾಗದಡಿ ಬಲವಾದ ಹೊಡೆತ ಬಿದ್ದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಘಟಕದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು. ಆಸ್ಪತ್ರೆಗೆ ತೆರಳಿ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದ್ದಾರೆ. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.