ಚಂದ್ರಶೇಖರ್ ಗುರೂಜಿ ಹತ್ಯೆ: ‘ನಮಸ್ಕಾರ ಗುರೂಜಿ’ ಎಂದು ಕಾಲಿಗೆರಗಿ ಚುಚ್ಚಿ ಚುಚ್ಚಿ ಕೊಂದರು!


Team Udayavani, Jul 5, 2022, 2:34 PM IST

ಚಂದ್ರಶೇಖರ್ ಗುರೂಜಿ ಹತ್ಯೆ: ‘ನಮಸ್ಕಾರ ಗುರೂಜಿ’ ಎಂದು ಕಾಲಿಗೆರಗಿ ಚುಚ್ಚಿ ಚುಚ್ಚಿ ಕೊಂದರು

ಹುಬ್ಬಳ್ಳಿ: ಹಾಡುಹಗಲೇ ಜನರ ನಡುವೆ ನಡೆದ ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರ ರಿಸೆಪ್ಶನ್ ನಲ್ಲಿ ಗುರೂಜಿ ಹತ್ಯೆ ಮಾಡಲಾಗಿದೆ.

ಹತ್ಯೆ ನಡೆಸುವ ಮತ್ತು ಆರೋಪಿಗಳು ಪರಾರಿಯಾಗುವ ದೃಶ್ಯಗಳು ಹೋಟೆಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಗಿದ್ದೇನು?: ದುಷ್ಕರ್ಮಿಗಳಿಬ್ಬರು ಹೋಟೆಲ್ ನ ರಿಸೆಪ್ಶನ್ ನಲ್ಲಿ ಕುಳಿತಿದ್ದರು. ಅಲ್ಲಿಗೆ ಭೇಟಿಗೆ ಬಂದ ಚಂದ್ರಶೇಖರ್ ಗುರೂಜಿ ಕುರ್ಚಿಯಲ್ಲಿ ಕುಳಿತರು. ಗುರೂಜಿ ಬಳಿ ಬಂದ ದುಷ್ಕರ್ಮಿಗಳಲ್ಲಿ ಓರ್ವ ಗುರೂಜಿ ಕಾಲಿಗೆರಗಿ ನಮಸ್ಕಾರ ಮಾಡಿದ್ದಾನೆ. ಗುರೂಜಿ ಆತನ ಮೈದಡವುತ್ತಿದ್ದಂತೆ ಬಳಿಯೇ ನಿಂತಿದ್ದ ಮತ್ತೋರ್ವ ಚಾಕು ತೆಗೆದು ಚುಚ್ಚಲಾರಂಭಿಸಿದ್ದಾನೆ.

ಇದನ್ನೂ ಓದಿ:ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ

ಇಬ್ಬರು ಚಾಕುವಿನಿಂದ ಮನಬಂದಂತೆ ಮುಖ, ಎದೆಗೆ ಸುಮಾರು 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆಗೈದಿದ್ದಾರೆ. ಸ್ವಾಮೀಜಿ ಇರಿಯ ಬೇಡವೆಂದು ಕೈಮುಗಿದು ಕೇಳಿಕೊಂಡರು ಕರುಣೆ ತೋರದೆ ಮನಸ್ಸೋ ಇಚ್ಛೆ ಚಾಕುವಿನಿಂದ ಇರಿದಿದ್ದು, ಪಕ್ಕದಲ್ಲಿದ್ದ ಮಹಿಳೆಯರು ಸೇರಿದಂತೆ ಇತರರು ಇದನ್ನು ನೋಡಿ ಕಂಗಾಲಾಗಿ ಓಡಿ ಹೋಗಿದ್ದಾರೆ. ತಡೆಯಲು ಬಂದ ಒಂದಿಬ್ಬಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಹೆದರಿಸಿದ್ದಾರೆ.

ಸ್ವಾಮೀಜಿ ನೆಲಕ್ಕೆ ಉರುಳಿ, ಅತೀಯಾದ ರಕ್ತಸ್ರಾವವಾಗಿ ಅಸ್ವಸ್ಥರಾಗಿ ಬಿದ್ದಾಗ ದುಷ್ಕರ್ಮಿಗಳು ಅಲ್ಲಿಂದ ನಡೆದುಕೊಂಡು ಆರಾಮವಾಗಿ ತೆರಳಿದ್ದಾರೆ. ಈ ದೃಶ್ಯಗಳೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಚಂದ್ರಶೇಖರ ಗುರೂಜಿ ಪ್ರತಿ ಮಂಗಳವಾರ ಹೋಟೆಲ್ ಗೆ ಭೇಟಿ ಕೊಟ್ಟು ಭಕ್ತರಿಗೆ ವಾಸ್ತು ಕುರಿತು ಹೇಳಿಕೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-sd-dsd

ಹವಳದ ದಿಬ್ಬಗಳಲ್ಲಿ ಸಿಗುವ ಹಾಕ್ಸ ಬಿಲ್ ಆಮೆ ಮಾಜಾಳಿಯಲ್ಲಿ ಪತ್ತೆ

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

siddaramaiah

ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು ?

ರಾಜು ಶ್ರೀವಾಸ್ತವ್‌ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?

19-rape

ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಿ

ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಿ

ಸೈನಿಕರಿಗೆ ಯಾವುದೇ ಮತ-ಪಂಥಗಳಿಲ್ಲ; ನಿವೃತ್ತ ಏರ್‌ ಕಮಾಂಡರ್‌

ಸೈನಿಕರಿಗೆ ಯಾವುದೇ ಮತ-ಪಂಥಗಳಿಲ್ಲ; ನಿವೃತ್ತ ಏರ್‌ ಕಮಾಂಡರ್‌

ಸಂಗೀತ-ಸಾಹಿತ್ಯ-ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರ ನಿರ್ಮಿಸಿ

ಸಂಗೀತ-ಸಾಹಿತ್ಯ-ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರ ನಿರ್ಮಿಸಿ

01

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಲೇಜು ಅಧ್ಯಕ್ಷ,ಪ್ರಾಂಶುಪಾಲರ ಮೇಲೆ ಎಫ್ಐಆರ್

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

1-sd-dsd

ಹವಳದ ದಿಬ್ಬಗಳಲ್ಲಿ ಸಿಗುವ ಹಾಕ್ಸ ಬಿಲ್ ಆಮೆ ಮಾಜಾಳಿಯಲ್ಲಿ ಪತ್ತೆ

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

ಅಂಪಾರು: ಬೈಕ್‌ ಅಪಘಾತ; ಅಂಚೆ ಪಾಲಕ ಭಾಸ್ಕರ ಶೆಟ್ಟಿ ಸಾವು

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

ಜ್ಞಾನವಾಪಿ ಅರ್ಜಿದಾರರಿಗೆ ಬೆದರಿಕೆ

Untitled-1

ಮಗು ಅಪಹರಣ: ಹಣಕ್ಕೆ ಬೇಡಿಕೆ ಇಟ್ಟ 6 ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.