ಆರ್ ಎಸ್ಎಸ್ ನಿಷೇಧ ಮಾಡಿ ಎನ್ನುವುದು ದುರ್ದೈವ: ಸಿಎಂ ಬಸವರಾಜ ಬೊಮ್ಮಾಯಿ

Team Udayavani, Sep 30, 2022, 11:09 AM IST

ಆರ್ ಎಸ್ಎಸ್ ನಿಷೇಧ ಮಾಡಿ ಎನ್ನುವುದು ದುರ್ದೈವ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್ ಎಸ್ಎಸ್ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್ ಗೆ ಯಾವ ಆಧಾರಗಳಿಲ್ಲ. ಏಕೆಂದರೆ ಅವರೇ ಪಿಎಫ್ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರ್ ಎಸ್ಎಸ್ ನಿಷೇಧಿಸಲು ಹೇಳುತ್ತಾರೆ. ಅದನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿತರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರ್ ಎಸ್ಎಸ್ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಈ ಮಟ್ಟಕ್ಕೆ ಸಿದ್ದರಾಮಯ್ಯ ಅವರು ಇಳಿಯಬಾರದಿತ್ತು ಎಂದರು.

ಇದನ್ನೂ ಓದಿ:ಭಾರತೀಯ ಚಿತ್ರರಂಗದಲ್ಲಿ ಇಂತಹದ್ದನ್ನು ನೀವು ನೋಡಿರಲಿಕ್ಕಿಲ್ಲ; ಕಾಂತಾರ ಬಗ್ಗೆ ರಕ್ಷಿತ್ ಮಾತು

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ ಎಂದರು. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು ಎಂದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.