ಕಚ್ಚಾ ತೈಲದ ಬೆಲೆಯ ಮೇಲೆ ಮಾತ್ರ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ನಿರ್ಧಾರವಾಗದು: ಸಿಎಂ

Team Udayavani, Sep 2, 2021, 1:08 PM IST

ಕಚ್ಚಾ ತೈಲದ ಬೆಲೆಯ ಮೇಲೆ ಮಾತ್ರ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ನಿರ್ಧಾರವಾಗದು: ಸಿಎಂ

ಹುಬ್ಬಳ್ಳಿ: ಕಚ್ಚಾ ತೈಲದ ಬೆಲೆಯೊಂದರ ಮೇಲೆ ಮಾತ್ರ ಪೆಟ್ರೋಲ್, ಡೀಸೆಲ್‌ ಹಾಗೂ ಅಡುಗೆ ಅನಿಲ ದರ ನಿರ್ಧಾರವಾಗುವುದಿಲ್ಲ. ಇತರೆ ಖರ್ಚುಗಳು ಹೆಚ್ಚಾದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿರಬೇಕು. ಬೆಲೆ ಹೆಚ್ಚಳ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಇಲ್ಲಿನ ವಿಶ್ವೇಶ್ವರ ನಗರದಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚ್ಚಾ ತೈಲ ಸಂಸ್ಕರಣೆ, ಕಂಪನಿಯ ಹಣಕಾಸು ವಿಚಾರದ ಮೇಲೆ ನಿರ್ಧಾರವಾಗುತ್ತದೆ. ಕಾಂಗ್ರೆಸ್ ನಾಯಕರು ಕೂಡ ಆಡಳಿತ ಮಾಡಿದ್ದಾರೆ. ಅವರ ಅವಧಿಯಲ್ಲಿ ದರ ಹೆಚ್ಚಳವಾಗಿಲ್ಲವೆ. ಏನೆಲ್ಲಾ ಬಾಂಡ್ ಮಾಡಿಕೊಟ್ಟಿದ್ದಾರೆ ಎನ್ನುವುದು ನಮಗೂ ಗೊತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಎಲ್ಲಾ ಬೆಲೆಗಳು ಹೆಚ್ಚಾಗಿರುವ ಕಾರಣಕ್ಕೆ ದರ ಹೆಚ್ಚಳವಾಗಿರಬಹುದು. ಕೇವಲ ಕಚ್ಚಾ ತೈಲ ಕಡಿಮೆಯಿದ್ದರೂ ದರ ಹೆಚ್ಚಳವಾಗಿದೆ ಎಂದು ಹೇಳುವುದು ಸರಿಯಲ್ಲ. ಈ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕೇಂದ್ರ ಕಾನೂನು ಜಾರಿಗೊಳಿಸಲಿ : ಗಿರಿ ಒತ್ತಾಯ

ವಿಶೇಷ ಅಭಿಯಾನ: ಕೇರಳದಲ್ಲಿ ಕೋವಿಡ್ ಸಂಖ್ಯೆ ಹಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಗ್ರಾಮಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಲಸಿಕೆ ಹಾಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಿಂದ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ತರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.