ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ, ಓಂ ಬಿರ್ಲಾ: ಪುಸ್ತಕ ಕೊಟ್ಟು ಸ್ವಾಗತಿಸಿದ ಸಿಎಂ ಬೊಮ್ಮಾಯಿ

Team Udayavani, Sep 2, 2021, 5:00 PM IST

ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ, ಓಂ ಬಿರ್ಲಾ: ಪುಸ್ತಕ ಕೊಟ್ಟು ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ:  ಲೋಕಸಭಾ ಅಧ್ಯಕ್ಷ ಓಂ ಪ್ರಕಾಶ್ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಿತರ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಲು ಹೊದಿಸಿ, ಹಾರ ತೊಡಿಸಿದ ಮುಖ್ಯಮಂತ್ರಿಗಳು ಲೇಖಕ ದೀಪಕ್ ಚೋಪ್ರಾ ಬರೆದಿರುವ “ಬುದ್ಧ- ದ ಸ್ಟೋರಿ ಆಫ್ ಎನಲೈಟ್‌ಮೆಂಟ್” ಪುಸ್ತಕವನ್ನು ನೀಡಿದರು. ನಂತರ ಗೃಹ ಸಚಿವರೊಂದಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆ ನಗರದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

ಇದನ್ನೂ ಓದಿ:ಗಣಿಗಾರಿಕೆಯಿಂದ ನಂದಿಗಿರಿಧಾಮಕ್ಕೆ ಧಕ್ಕೆ: ಪರಿಸರ ಪ್ರೇಮಿಗಳ ಆತಂಕ

ಲೋಕಸಭಾಧ್ಯಕ್ಷರು, ಕೇಂದ್ರ ಗೃಹ ಸಚಿವರು ಹಾಗೂ ಇತರೆ ಸಚಿವರು ಸಂಜೆ ಹುಬ್ಬಳ್ಳಿ ಡೆನ್ನಿಸನ್ ಹೋಟೆಲ್‌ ನಲ್ಲಿ ಆಯೋಜಿಸಲಾಗಿರುವ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿಯವರ ಪುತ್ರಿ ಅರ್ಪಿತಾ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಈ ಸಂದರ್ಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೋಯೆಲ್, ಕೇಂದ್ರ ಶಿಕ್ಷಣ ಸಚಿವ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ರಾಜ್ಯ ರೈಲ್ವೇ ಖಾತೆ ಸಚಿವ ರಾವ್ ಸಾಹೇಬ್ ಪಾಟೀಲ್ ದವನೆ, ರಾಜ್ಯ ಸರ್ಕಾರದ‌ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ  ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಬೂರಾಮ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.