Siddaramaiah; ನ್ಯಾಯಾಂಗ ತನಿಖೆ ಎಂಬುದು ತಪ್ಪಿಸಿಕೊಳ್ಳಲು ರಹದಾರಿ: ಕೇಂದ್ರ ಸಚಿವ ಜೋಶಿ

ಹಣ ನೀಡಿದವರನ್ನು ಬೇಡಿಕೆಯಿಟ್ಟ ಠಾಣೆಗೆ ವರ್ಗಾವಣೆ ಮಾಡಲಾಗುತ್ತಿದೆ

Team Udayavani, Aug 4, 2024, 9:33 PM IST

Joshi

ಹುಬ್ಬಳ್ಳಿ:  ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ಎಂಬುದು ತಪ್ಪಿಸಿಕೊಳ್ಳಲು ಇರುವ ರಹದಾರಿ. ಆಯೋಗ, ಸಮಿತಿ ರಚನೆ ಎಂಬುದು ಕೂಡ ಸಿದ್ದರಾಮಯ್ಯ ತಮ್ಮ ರಕ್ಷಣೆಗೆ ಮಾಡಿಕೊಂಡಿದ್ದಾರೆ.  ಭ್ರಷ್ಟಾಚಾರ ಕ್ರಿಮಿನಲ್‌ ಪ್ರಕರಣ ಎಂಬುದು ಸ್ಪಷ್ಟ. ಇವರು ನೀಡುವ ವರದಿಯನ್ನು ಸರ್ಕಾರ ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಕಾಲಹರಣಕ್ಕೆ ಮಾಡುವ ಕುತಂತ್ರವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ ಇದು ಕ್ರಿಮಿನಲ್‌ ಪ್ರಕರಣ ಆಗಿರುವುದರಿಂದ ಕೂಡಲೇ ಸಿಬಿಐ ತನಿಖೆಗೆ ನೀಡಬೇಕು. ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಯಾವುದೇ ಆಧಾರ, ದಾಖಲೆಗಳು ಇಲ್ಲದಿದ್ದರೂ ಬೊಮ್ಮಾಯಿ ಸರ್ಕಾರವನ್ನು 40 ಪರ್ಸೆಂಟ್‌ ಸರ್ಕಾರ ಎಂದು ಆರೋಪ ಮಾಡಿದ್ದರು. ಇವರ ಸರ್ಕಾರ ಬಂದ ನಂತರ ಯಾವುದಾದರೂ ಆಯೋಗ ಮಾಡಿ ಈ ಕುರಿತು ತನಿಖೆ ಮಾಡಿದ್ದಾರೆಯೇ. ತಾವು ಹಿಂದುಳಿದ ನಾಯಕ ಎನ್ನುವ ಕಾರಣಕ್ಕೆ ಈ ಆರೋಪ ಮಾಡುತ್ತಿದ್ದಾರೆ ಎನ್ನುವ ಮೂಲಕ ಜಾತಿ ತಂದು ತಮ್ಮನ್ನು ರಕ್ಷಿಸಿಕೊಳ್ಳುತ್ತಿದ್ದಾರೆ. ಇದೊಂದು ಹೇಡಿತನದ ಕೆಲಸ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಪ್ರತಿ ಪೊಲೀಸ್‌ ಠಾಣೆಗಳಿಗೆ ಬೇಸ್‌ ದರ ನಿಗದಿ
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹರಾಜು ಪ್ರಕ್ರಿಯೆಯಲ್ಲಿ ಇರುವಂತೆ ಪ್ರತಿಯೊಂದು ಠಾಣೆಗೂ ಒಂದೊಂದು ಬೇಸ್‌ ದರ ನಿಗದಿ ಮಾಡಿದ್ದಾರೆ. ಯಾದಗಿರಿಯಲ್ಲಿ ಪೊಲೀಸ್‌ ಅಧಿಕಾರಿಗೆ ವರ್ಗಾವಣೆ ಒತ್ತಡವಿತ್ತು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಶುರುವಾಗುತ್ತಿದ್ದಂತೆ ಅಲ್ಲಿನ ಶಾಸಕರು ನಾಪತ್ತೆಯಾಗುತ್ತಾರೆ.

ಇಲ್ಲಿ ಅಧಿಕಾರಿಗಳ ಪ್ರಾಮಾಣಿಕತೆ, ದಕ್ಷತೆ ಹಾಗೂ ಹಿಂದಿನ ಅನುಭವ ಯಾವುದೂ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹಣ ನೀಡಿದವರನ್ನು ಬೇಡಿಕೆಯಿಟ್ಟ ಠಾಣೆಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಿರುವಾಗ ಹಣ ನೀಡಿ ಬಂದ ಪೊಲೀಸ್‌ ಅಧಿಕಾರಿಗಳು ಎಲ್ಲಾ ಅಪರಾಧ ಮಾಡುವ ವ್ಯಕ್ತಿಗಳಿಂದಲೂ, ಗ್ಯಾಂಗ್‌ಗಳಿಂದ ಹಣ ಕೀಳುವ ಮಟ್ಟಕ್ಕೆ ಇಳಿಯುತ್ತಾರೆ ಎಂದರು.

ಟಾಪ್ ನ್ಯೂಸ್

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

21-uv-fusion

UV Fusion: ನೆನಪುಗಳನ್ನು ಹಸಿರಾಗಿಸುವ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Basavaraja Bommai spoke about Mahadayi Yojana

Haveri; ಮಹದಾಯಿ ಯೋಜನೆಗೆ ಹಿನ್ನಡೆ ಮಾಡಿರುವುದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ ‌

Kalaburagi: ಹನಿಟ್ರ್ಯಾಪ್ ಬ್ಲಾಕ್ ಮೇಲ್: ಇಬ್ಬರು ಆರೋಪಿಗಳ ಬಂಧನ

Kalaburagi: ಹನಿಟ್ರ್ಯಾಪ್ ಬ್ಲಾಕ್ ಮೇಲ್ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಈಗ ಸಿಎಂ ಕನಸು ಕಾಣುತ್ತಿಲ್ಲ, ಆದರೆ 2028ರಲ್ಲಿ….: ಸತೀಶ್‌ ಜಾರಕಿಹೊಳಿ

Karnataka Politics; ಈಗ ಸಿಎಂ ಕನಸು ಕಾಣುತ್ತಿಲ್ಲ,ಆದರೆ 2028ರಲ್ಲಿ….: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-dasdsad

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

9

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.