ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯ


Team Udayavani, Nov 28, 2021, 12:18 PM IST

ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯ

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ನ ಧಾರಾವತಿ ಹನುಮಂತ ದೇವರ ದೇವಸ್ಥಾನ ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್

ಮುಂಬಯಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಶರ್ಮಾ ಟ್ರಾವೆಲ್ಸ್ ಬಸ್‌ ಹಾಗೂ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ತೆರಳಿ, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.