Udayavni Special

ದಿನಸಿ ಬೆಲೆ ಹೆಚ್ಚಳಕ್ಕೆ ಖಂಡನೆ

­ಅಭಾ ಮಜಲಿಸ್‌ ಎ ಇತ್ತೇಹಾದುಲ್‌ ಮುಸ್ಲೀಮೀನ್‌ ಪಕ್ಷದ ಸೈಕಲ್‌ ರ್ಯಾಲಿ

Team Udayavani, Feb 4, 2021, 2:52 PM IST

groceries price

ಹುಬ್ಬಳ್ಳಿ: ತೈಲ, ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ, ಅಖೀಲ ಭಾರತ ಮಜಲಿಸ್‌ ಎ ಇತ್ತೇಹಾದುಲ್‌ ಮಸ್ಲೀಮೀನ್‌ ಪಕ್ಷದ ನೇತೃತ್ವದಲ್ಲಿ ಬುಧವಾರ ಸೈಕಲ್‌ ರ್ಯಾಲಿ ನಡೆಯಿತು.

ಇಲ್ಲಿನ ಡಾ|ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಮಿನಿವಿಧಾನಸೌಧದವರೆಗೆ ಸೈಕಲ್‌ ರ್ಯಾಲಿ ಮೂಲಕ ಆಗಮಿಸಿ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಕೋವಿಡ್‌-19 ಸಂಕಷ್ಟದಿಂದ ಜನರು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನ ಸಾಮಾನ್ಯರಿಗೆ ದೊಡ್ಡ ಹೊರೆ ಹಾಕಲಾಗಿದೆ. ಸಾಮಾನ್ಯ ಜನರ ಬಗ್ಗೆ ಚಿಂತನೆ ಮಾಡಬೇಕಾದ ಕೇಂದ್ರ ಸರಕಾರ ಶ್ರೀಮಂತರ ಹಿತ  ಕಾಯುವ ನಿಟ್ಟಿನಲ್ಲಿ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ಬೆಲೆ ಇಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೇಪಾಳದಲ್ಲಿ ಪ್ರತಿ ಲೀಟರ್‌ ಸಪೆಟ್ರೋಲ್‌ಗೆ 53 ರೂ. ಶ್ರೀಲಂಕಾದಲ್ಲಿ 51 ರೂ. ಅಪಘಾನಿಸ್ತಾನದಲ್ಲಿ 37ರೂ. ಇದೆ. ಆದರೆ  ಭಾರತದಲ್ಲಿ 93 ರೂ. ತಲುಪಿದೆ. ಕೇಂದ್ರ ಸರಕಾರ ಆಯ-ವ್ಯಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 2.50 ರೂ. ಡಿಸೇಲ್‌ ಗೆ 4 ರೂ. ಹೆಚ್ಚಿಸಿ ಜನ ವಿರೋಧಿ  ಕ್ರಮ ಕೈಗೊಂಡಿದೆ. ಕೇಂದ್ರ ಸರಕಾರ ಪೆಟ್ರೋಲ್‌, ಡಿಸೇಲ್‌ ಮೇಲಿನ ಹಲವು ಸೆಸ್‌ಗಳನ್ನು ಕಡಿಮೆ ಮಾಡುವ ಮೂಲಕ ದರ ಇಳಿಸಬೇಕು. ಇದರೊಂದಿಗೆ ರಸಗೊಬ್ಬರ, ಕಲ್ಲಿದ್ದಲು, ಕಡಲೆ, ವಟಾಣಿ, ಹತ್ತಿಯಿಂದ ಹಿಡಿದು ತೋಟಗಾರಿಕೆ ಬೆಳೆಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ವಿಮಾನ ನಿಲ್ದಾಣ, ರೈಲು, ಬಂದರು, ಗೋದಾಮು,  ಎಲ್‌ಐಸಿ ಇನ್ನಿತರೆ ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಸಖಾಸಗೀಕರಣಕ್ಕೆ ಮುಂದಾಗಿದ್ದಾರೆ ಕೂಡಲೇ ಇವುಗಳನ್ನು ವಾಪಸ್‌  ಪಡೆಯಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ : ಬಂಟರ ಸಂಘ “ಅತ್ಯುತ್ತಮ ಕಾರ್ಯಕರ್ತ ವಾರ್ಷಿಕ ಪ್ರಶಸ್ತಿ”ಗೆ ಮುಂಡಪ್ಪ ಪಯ್ಯಡೆ ಆಯ್ಕೆ

ಎಐಎಂಐಎಂ ಮುಖಂಡ ವಿಜಯ ಗುಂಟ್ರಾಳ ಮಾತನಾಡಿದರು. ಮುಖಂಡರಾದ ರಾಜೇಸಾಬ್‌ ದರ್ಗಾದ, ಸಾಕ್‌ ಬಾರೂದವಾದ,  ನಜೀರ್‌ ಹೊನ್ನಾಳ, ರಾಕೇಶ ಬಸವರಾಜ, ಇಮ್ತಿಯಾಜ್‌ ಬಿಳಿಪಸಾರ, ಅಶ್ಪಾಕ್‌ ಚಾಕಾಪುರಿ, ಇರ್ಫಾನ್‌ ಜರದಿ, ಮಹ್ಮದ್‌ ಕಿತ್ತೂರು,ಸುಲೇಮಾನ್‌ ಸಿದ್ದಿಕಿ, ನಜೀರ್‌ ಕಿತ್ತೂರು, ತನ್ವೀರ್‌ ಬ್ಯಾಹಟ್ಟಿ, ಜಾವೇದ್‌ ಗೋರಿಸ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

ಎಸ್‌ಬಿಐ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಇಳಿಕೆ

ಎಸ್‌ಬಿಐ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಇಳಿಕೆ

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

Mamta Banaree

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಸಲು ಟಿಎಂಸಿಗೆ ಆರ್ ಜೆಡಿ ಬೆಂಬಲ..!   

ದ್ವಿಚಕ್ರ ವಾಹನ ಸವಾರರೇ ಎಚ್ಚರ :ಮಲ್ಪೆ – ಪಡುಕರೆ ಸಂಪರ್ಕ ಸೇತುವೆಯ ರಸ್ತೆ ಮಧ್ಯೆ ಬಿರುಕು

ದ್ವಿಚಕ್ರ ವಾಹನ ಸವಾರರೇ ಎಚ್ಚರ : ಮಲ್ಪೆ – ಪಡುಕರೆ ಸಂಪರ್ಕ ಸೇತುವೆಯ ರಸ್ತೆ ಮಧ್ಯೆ ಬಿರುಕು

ಜೂ.21 ರಿಂದ ಜು.5 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶಕುಮಾರ್

ಜೂನ್. 21 ರಿಂದ ಜುಲೈ. 5ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

the-solution-for-the-obesity

ಆಧುನಿಕ ಶೈಲಿಯ ಆಹಾರ ಪದಾರ್ಥ; ಸ್ಥೂಲಕಾಯ ನಿವಾರಣೆಗೆ ಸರಳ ಮನೆಮದ್ದು

Cat

ಪೈಲಟ್ ಮೇಲೆ ಬೆಕ್ಕಿನ ದಾಳಿ….ವಿಮಾನ ತುರ್ತು ಭೂಸ್ಪರ್ಶ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ದ್ವಿಚಕ್ರ ವಾಹನ ಸವಾರರೇ ಎಚ್ಚರ :ಮಲ್ಪೆ – ಪಡುಕರೆ ಸಂಪರ್ಕ ಸೇತುವೆಯ ರಸ್ತೆ ಮಧ್ಯೆ ಬಿರುಕು

ದ್ವಿಚಕ್ರ ವಾಹನ ಸವಾರರೇ ಎಚ್ಚರ : ಮಲ್ಪೆ – ಪಡುಕರೆ ಸಂಪರ್ಕ ಸೇತುವೆಯ ರಸ್ತೆ ಮಧ್ಯೆ ಬಿರುಕು

ಜೂ.21 ರಿಂದ ಜು.5 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶಕುಮಾರ್

ಜೂನ್. 21 ರಿಂದ ಜುಲೈ. 5ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ರೈತರ ಮೊಗದಲ್ಲಿ ಮಂದಹಾಸ

ರೈತರ ಮೊಗದಲ್ಲಿ ಮಂದಹಾಸ

ಸಂಸ್ಕೃತಿ ಕಲಿಸುತ್ತದೆ ಯಕ್ಷಗಾನ: ಉಪೇಂದ್ರ ಪೈ

ಸಂಸ್ಕೃತಿ ಕಲಿಸುತ್ತದೆ ಯಕ್ಷಗಾನ: ಉಪೇಂದ್ರ ಪೈ

MUST WATCH

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

ಹೊಸ ಸೇರ್ಪಡೆ

ಎಸ್‌ಬಿಐ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಇಳಿಕೆ

ಎಸ್‌ಬಿಐ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಇಳಿಕೆ

Tab

ಎ7, ಇದು ಗುಳಿಗೆಯಲ್ಲ; ಟ್ಯಾಬ್ಲೆಟ್‌ ಸ್ವಾಮಿ!

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

ಬಂಟ್ವಾಳ: ಪೊಲೀಸರ ಮಾನವೀಯ ಕಾರ್ಯ ನೋಡಿ ; ಬಡ ಕುಟುಂಬಕ್ಕೆ ನೆರವಾದ ಉದ್ಯಮಿ

Untitled-1

ಟ್ವಿಟರ್‌ VS ಕೂ : ವಿದೇಶಿ ಮೂಲದ ಟ್ವಿಟರ್‌ನ ಎದುರು ಸ್ವದೇಶಿ ಕೂ

Mamta Banaree

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಸಲು ಟಿಎಂಸಿಗೆ ಆರ್ ಜೆಡಿ ಬೆಂಬಲ..!   

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.