ಕಾಂಗ್ರೆಸ್‌ ಟೀಕೆಯಿಂದ ನೋವಾಗಿದೆ: ಸಿಎಂ ಬೊಮ್ಮಾಯಿ

Team Udayavani, Jan 29, 2023, 11:17 PM IST

ಕಾಂಗ್ರೆಸ್‌ ಟೀಕೆಯಿಂದ ನೋವಾಗಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್‌ನವರಂತೆ ಕೀಳುಮಟ್ಟದ ಹೇಳಿಕೆಗಳು ಹಾಗೂ ನಕಾರಾತ್ಮಕ ವಿಚಾರಗಳೊಂದಿಗೆ ವಿಧಾನ ಸಭೆ ಚುನಾವಣೆ ಪ್ರಚಾರ ಕೈಗೊಳ್ಳದೆ, ರಾಜ್ಯ-ಕೇಂದ್ರ ಸರಕಾರ ಗಳ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸಂಕಲ್ಪ ಕುರಿತಾಗಿ ಜನರ ಮುಂದೆ ಹೊಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಹತಾಶೆಗೊಂಡಿದ್ದರಿಂದ ಏನೇನೋ ಹೇಳುತ್ತಿದ್ದಾರೆ. ನನ್ನ ವಿರುದ್ಧವೇ ಕೀಳುಮಟ್ಟದ ಹೇಳಿಕೆಗಳನ್ನು ನೀಡಿ ಇಲ್ಲಸಲ್ಲದ ಆರೋಪ ಮಾಡಿದಾಗಲೂ ನಾನು ಅವರ ಮಟ್ಟಕ್ಕೆ ಇಳಿಯದೆ ಸಂಯಮದಿಂದ ಪ್ರತಿಕ್ರಿಯೆ ನೀಡಿದ್ದೇನೆ. ಇಲ್ಲಿವರೆಗಿನ ಈ ರೀತಿಯ ಕೀಳುಮಟ್ಟದ ಹೇಳಿಕೆಗಳನ್ನು ಕಂಡಿರಲಿಲ್ಲ. ಕಾಂಗ್ರೆಸ್‌ನವರ ವರ್ತನೆ ನೋವು ತರಿಸುತ್ತಿದೆ ಎಂದರು.

ರಾಜ್ಯದಲ್ಲಿ ವಿಷಯಾಧಾರಿತ ಚುನಾವಣೆಗಳ ಪ್ರಚಾರ ನಡೆಯುತ್ತಿತ್ತು. ಅದು ಈಗ ಮಾಯವಾಗಿದೆ ಎಂಬುದು ನಿಜ. ಕರ್ನಾಟಕ ಸಂಸದೀಯ ವ್ಯವಸ್ಥೆ ವ್ಯಕ್ತಿಯಾಧಾರಿತ, ದ್ವೇಷ ರೂಪದ್ದಲ್ಲ. ತನ್ನದೇ ಆದಂಥ ಮಹತ್ವ, ಮೌಲ್ಯ ಹೊಂದಿದೆ. ಅದಕ್ಕೆ ಧಕ್ಕೆ ತರುವ ಯತ್ನ ಆಗಬಾರದು. ವಿಷಯಯಾಧಾರಿತವಾಗಿಯೇ ಚುನಾವಣೆಗಳು ನಡೆಯಬೇಕು. ಅಧಿಕಾರದಲ್ಲಿ ಯಾರಿರಬೇಕು, ಯಾವ ವಿಷಯಗಳ ಪ್ರಸ್ತಾಪಕ್ಕೆ ತಮ್ಮ ಒಪ್ಪಿಗೆ ಎಂಬುದನ್ನು ಜನ ತೀರ್ಮಾನಿಸುತ್ತಾರೆ ಎಂದರು.

ಪಕ್ಷದ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ ವಿಜಯಪುರಕ್ಕೆ ಭೇಟಿ ನೀಡಿರುವುದು ಸಂಘಟನಾತ್ಮಕ ಕಾರ್ಯಕ್ಕಾಗಿ. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯವ್ಯ ಸಾರಿಗೆ ಚಾಲಕನಿಗೆ ಗೌರವ; ‌ಐವತ್ತು ಮಂದಿ ಪ್ರಾಣ ರಕ್ಷಿಸಿದಾತನಿಗೆ ಅಭಿನಂದನೆ

ವಾಯವ್ಯ ಸಾರಿಗೆ ಚಾಲಕನಿಗೆ ಗೌರವ; ‌ಐವತ್ತು ಮಂದಿ ಪ್ರಾಣ ರಕ್ಷಿಸಿದಾತನಿಗೆ ಅಭಿನಂದನೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

ಕಾಣೆಯಾಗಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ: ಕೊಲೆ ಶಂಕೆ

ಧಾರವಾಡ: ಏಣಗಿ ಬಾಳಪ್ಪ ಕನ್ನಡ ರಂಗಭೂಮಿ ಸಾಕ್ಷಿ ಪ್ರಜ್ಞೆ

ಧಾರವಾಡ: ಏಣಗಿ ಬಾಳಪ್ಪ ಕನ್ನಡ ರಂಗಭೂಮಿ ಸಾಕ್ಷಿ ಪ್ರಜ್ಞೆ

ಹಣ-ಅಧಿಕಾರಕ್ಕಿಂತ ಉತ್ಸವ-ಹಬ್ಬಗಳಿಂದ ಸಂತಸ; ರಾಜಯೋಗೀಂದ್ರ ಮಹಾಸ್ವಾಮಿ

ಹಣ-ಅಧಿಕಾರಕ್ಕಿಂತ ಉತ್ಸವ-ಹಬ್ಬಗಳಿಂದ ಸಂತಸ; ರಾಜಯೋಗೀಂದ್ರ ಮಹಾಸ್ವಾಮಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ