ನವರಾತ್ರಿ ಸಂಭ್ರಮಕ್ಕೆ ಕೋವಿಡ್ ಅಡ್ಡಗಾಲು

ಲಕ್ಷ್ಮೀನಾರಾಯಣ ಜಾತ್ರೆ ಸಾಂಪ್ರದಾಯಿಕ ಪೂಜೆಗೆ ಸೀಮಿತ

Team Udayavani, Oct 17, 2020, 12:49 PM IST

HUBALLI-TDY-3

ಧಾರವಾಡ: ನಗರದ ಪ್ರಸಿದ್ಧ ಲಕ್ಷ್ಮೀನಾರಾಯಣ ಜಾತ್ರಾ ಮಹೋತ್ಸವವು ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ನಡೆಯಲಿದೆ. ಇಲ್ಲಿಯ ರವಿವಾರ ಪೇಟೆಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಒಂಭತ್ತು ದಿನಗಳ ಕಾಲ ಆಚರಿಸಲಾಗುತ್ತಿದ್ದ ದಸರಾ ಮಹೋತ್ಸವಕ್ಕೆ ಕೋವಿಡ್‌ ಕರಿಛಾಯೆಆವರಿಸಿದ್ದು, ಕೇವಲ ಸಾಂಪ್ರದಾಯಿಕ ಪೂಜೆಗೆ ಮಾತ್ರವೇ ಸೀಮಿತವಾಗಲಿದೆ. ಭಕ್ತಾದಿಗಳಿಗೆಹೊರಗಿನಿಂದ ಮಾತ್ರವೇ ದರ್ಶನಾವಕಾಶ ಕಲ್ಪಿಸಲಾಗಿದೆ.

ಲಕ್ಷ್ಮೀನಾರಾಯಣ ಜಾತ್ರೆ ಕೇವಲ 9 ದಿನಕ್ಕೆ ಸೀಮಿತವಲ್ಲ. ಬದಲಿಗೆ ಒಂದು ತಿಂಗಳ ಜಾತ್ರೆ. ಆದರೆ ಜಿಲ್ಲಾಡಳಿತದ ಆದೇಶದನ್ವಯ 107 ವರ್ಷದ ಇತಿಹಾಸ ಹೊಂದಿರುವ ಈ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ವರ್ಷ ಜಾತ್ರೆಯಲ್ಲಿ ಅಂಗಡಿ ಹಾಕಲು ಅವಕಾಶಇಲ್ಲ. ಕೇವಲ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮ ನಡೆಯಲಿದೆ.ಕೋವಿಡ್‌ ನಿಯಂತ್ರಣ ಅನಿವಾರ್ಯ ಇರುವುದರಿಂದ ಸರ್ಕಾರದ ಆದೇಶ ಪಾಲಿಸಲಾಗುತ್ತಿದೆ ಎಂದು ದೇವಸ್ಥಾನದ ಕಮಿಟಿ ಮುಖ್ಯಸ್ಥ ಅಮರಟಿಕಾರೆ ತಿಳಿಸಿದ್ದಾರೆ.

ದೇವಾಲಯಕ್ಕೆ ಸಾಂಪ್ರದಾಯಿಕ ಶೈಲಿಯ ಅಲಂಕಾರ 9 ದಿನಕ್ಕೆ ಸೀಮಿತವಾಗಿ ಹತ್ತನೇ ದಿನದ ದಶಮಿಗೆ ಮುಗಿದರೂ ಜಾತ್ರೆಗೆ ಬಂದ ಮಾರಾಟಗಾರರು ಬರೋಬ್ಬರಿಒಂದು ತಿಂಗಳು ಠಿಕಾಣಿ ಹೂಡುವುದುವಾಡಿಕೆಯಾಗಿತ್ತು. ಪ್ರತಿದಿನ ಸಂಜೆಜಾತ್ರೆಗೆ ಲಗ್ಗೆ ಇಡುತ್ತಿದ್ದ ಮಹಿಳೆಯರುಮನೆಗೆ ಬೇಕಾಗುವ ಅಡುಗೆ, ಅಲಂಕಾರಿಕ ವಸ್ತುಗಳು, ನಾನಾ ಬಗೆಯ ಬಟ್ಟೆ, ಬ್ಯಾಗ್‌ಸೇರಿದಂತೆ ವಿವಿಧ ಬಗೆಯ ಸಾಮಗ್ರಿಗಳನ್ನುಖರೀದಿಸುತ್ತಿದ್ದರು. ಆದರೆ ಈ ಬಾರಿಇವೆಲ್ಲವೂ ಇಲ್ಲದಾಗಿದೆ. ಪ್ರತಿವರ್ಷ ಒಂದು ತಿಂಗಳ ಕಾಲ ಜಾತ್ರೆಯಲ್ಲಿ ಅಂಗಡಿ ಹಾಕಿವ್ಯಾಪಾರ ಮಾಡುತ್ತಿದ್ದೆವು. ಆದರೆ ಈ ಬಾರಿ ಅದಕ್ಕೆ ಅವಕಾಶವಿಲ್ಲ. ವ್ಯಾಪಾರ ಹಾಳಾಗಿದ್ದು,ದಿಕ್ಕೇ ತೋಚುತ್ತಿಲ್ಲ ಎಂಬುದು ವ್ಯಾಪಾರಸ್ಥರ ಅಳಲಾಗಿದೆ.

ದೇವಿಗೆ ಪೂಜಾಸೇವೆ :

ಧಾರವಾಡ: ನಗರೇಶ್ವರ ದೇವಸ್ಥಾನದಲ್ಲಿನವರಾತ್ರಿಯ 9 ದಿನಗಳಲ್ಲಿ ಪ್ರತಿದಿನ ಬೆಳಗ್ಗೆ 9ರಿಂದ 1 ಗಂಟೆವರೆಗೆ ದೇವಿಗೆ ಪೂಜಾಸೇವೆ ಸಲ್ಲಿಸಬಹುದು. ಇದಲ್ಲದೇ ಸಂಜೆ 5ರಿಂದ 9 ಗಂಟೆವರೆಗೆ ಭಕ್ತರುದರ್ಶನ ಪಡೆಯಬಹುದು ಎಂದುಆರ್ಯ ವೈಶ್ಯ ಸಮಾಜದ ಅಧ್ಯಕ್ಷಈರಣ್ಣ ಆಕಳವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

19ರಿಂದ ಜ್ಞಾನೋತ್ಸವ :

ಹುಬ್ಬಳ್ಳಿ: ಸ್ಥಳೀಯ ವಿಜಯಾಂಜ ನೇಯ ವೇದ ಸಂಸ್ಕೃತ ವಿದ್ಯಾಲಯ ವತಿಯಿಂದ ಶ್ರೀನಿವಾಸ ಕಲ್ಯಾಣ-ದುರ್ಗಾ ಸುಳಾದಿ ಶರನ್ನವರಾತ್ರಿ ಜ್ಞಾನೋತ್ಸವವನ್ನು ಅ. 19ರಿಂದ 15ರ ವರೆಗೆ ಪ್ರತಿದಿನ ಸಂಜೆ 6:45 ಗಂಟೆಗೆ ವಿಜಯನಗರದ ಮಾರುತಿ ಗುಡಿಯಲ್ಲಿ ಆಯೋಜಿಸಲಾಗಿದೆ ಎಂದು ಡಾ| ಕಂಠಪಲ್ಲೀ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.