Udayavni Special

ಪಾಲಿಕೆ ಆಸ್ಪತ್ರೆಗಳಿಗೆ ಕೋವಿಡ್‌ ಚಿಕಿತ್ಸೆ ­

ಸುಧಾರಣೆಗೆ ನಾಂದಿ; ರೋಗಿಗಳ ಸಂಖ್ಯೆ ವೃದ್ಧಿ! ­ವೈದ್ಯಕೀಯ ಸಿಬ್ಬಂದಿ ಸಾಮರ್ಥ್ಯವೂ ಹೆಚ್ಚ ಳ

Team Udayavani, Jun 28, 2021, 4:35 PM IST

0413464625hub-31

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ನಿಂದಾಗಿ ಮಹಾನಗರ ಪಾಲಿಕೆ ಆಸ್ಪತ್ರೆಗಳಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ರೋಗಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಾಮರ್ಥ್ಯ ಹೆಚ್ಚಾಗಿದ್ದು, ಕೋವಿಡ್‌ಯೇತರ ರೋಗಿಗಳ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಕಿಮ್ಸ್‌ನಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಿರುವ ಕಾರಣ ಮಹಾನಗರದ ಬಡ ಹಾಗೂ ಮಧ್ಯಮ ವರ್ಗದ ಜನರು ಅನಿವಾರ್ಯವಾಗಿ ಪಾಲಿಕೆ ಆರೋಗ್ಯ ಕೇಂದ್ರಗಳತ್ತ ಮುಖ ಮಾಡುವಂತಾಯಿತು. ಸಣ್ಣ ಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡುವತ್ತ ಗಮನ ಹರಿಸಲಾಯಿತು. ಕಿಮ್ಸ್‌ನಲ್ಲಿ ಇತರೆ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವಿದ್ದರೂ ಅಲ್ಲಿಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೋವಿಡ್‌ಯೇತರ ರೋಗಿಗಳಿಗೆ ಸೂಕ್ತ ಚಿಕಿತ್ಸೆಗಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಇನ್ನತರೆ ವ್ಯವಸ್ಥೆಯನ್ನು ಮೇಲ್ದರ್ಜೆ ಗೇರಿಸುವ ಅನಿವಾರ್ಯತೆ ಉಂಟಾಗಿತ್ತು.

ಕೋವಿಡ್‌ ಪೂರ್ವದಲ್ಲಿ ಪಾಲಿಕೆ ಎಲ್ಲಾ ಆಸ್ಪತ್ರೆಯಲ್ಲಿ ಸುಮಾರು 250-300 ಜನರು ವಿವಿಧ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಇದೀಗ ಹೊರ ರೋಗಿಗಳ ಸಂಖ್ಯೆ 420-450ಕ್ಕೆ ತಲುಪಿದೆ. ಪ್ರಮುಖವಾಗಿ ಚಿಟಗುಪ್ಪಿ ಆಸ್ಪತ್ರೆ ಮೇಲೆ ಸಾಕಷ್ಟು ಒತ್ತಡ ಉಂಟಾಗಿದೆ. ಇಲ್ಲಿ 120-140ರಷ್ಟಿದ್ದ ಹೊರ ರೋಗಿಗಳ ಸಂಖ್ಯೆ 250 ದಾಟಿದೆ. ಆಸ್ಪತ್ರೆ ಸಿಬ್ಬಂದಿಗೆ ಪ್ರತ್ಯೇಕ ಸಮವಸ್ತ್ರ, ಮುಂಜಾಗ್ರತೆ, ಆಸ್ಪತ್ರೆಗಳಲ್ಲಿ ಸ್ವತ್ಛತೆ ಸೇರಿದಂತೆ ಹಲವು ಬದಲಾವಣೆಗೆ ಕೋವಿಡ್‌ ಕಾರಣವಾದಂತಾಗಿದೆ.

ಟಾಪ್ ನ್ಯೂಸ್

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

tretert

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

dfferere

ಜರ್ಮನಿ ಮೂಲದ ಯುವತಿಗೆ ನಟ ಆರ್ಯ ವಂಚನೆ ?    

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಓರ್ವ ಮಹಿಳೆ ದುರ್ಮರಣ

ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ: ಓರ್ವ ಮಹಿಳೆ ದುರ್ಮರಣ

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡ

gdgrger

ಬರದ ನಾಡಿಗೆ ನೀರಾವರಿ ಭಾಗ್ಯ ಕರುಣಿಸಲಿ

MUST WATCH

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

ಹೊಸ ಸೇರ್ಪಡೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

7 ಕೋಟಿ ದಾಟಿದ ಮೋದಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ

ಮೇರಿಗೆ ಸೋಲು, ಕೂಟದಿಂದ ನಿರ್ಗಮನ

ಮೇರಿಗೆ ಸೋಲು, ಕೂಟದಿಂದ ನಿರ್ಗಮನ

dfgyt

ಸಿಎಂ ಎದುರು ಸಮಸ್ಯೆಗಳ ಸುರಿಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.