ಸಾಲಮನ್ನಾ: ಕಾಂಗ್ರೆಸ್‌ ಕಿಸಾನ್‌ ಘಟಕ ನಿರಶನ

Team Udayavani, Jul 18, 2017, 12:50 PM IST

hub4.jpg

ಧಾರವಾಡ: ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ ಸಾಲಮನ್ನಾ, ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಹಾಗೂ ಗ್ರಾಮೀಣ ಕಿಸಾನ್‌ ಕಾಂಗ್ರೆಸ್‌ ಘಟಕದ ವತಿಯಿಂದ ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.  

ಬಳಿಕ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಮೋದಿ ನೇತೃತ್ವದ ಎನ್‌ಡಿಎ ಸರಕಾರ  ಸಂಪೂರ್ಣ ರೈತ ವಿರೋಧಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡುವಂತೆ ರೈತರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸುತ್ತಿಲ್ಲ. 

ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು ಹಾಗೂ ಅರುಣ ಜೇಟಿ ಅವರು, ರೈತರ ಸಾಲ ಮನ್ನಾ ಮಾಡಲು ಸಾಧ್ಯವೇ ಇಲ್ಲ ಎಂಬ ಹೇಳಿಕೆ ನೀಡುವ ಮೂಲಕ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು. ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿದ್ದ ರೈತರ ಸಾಲವನ್ನು ಮನ್ನಾ ಮಾಡಿತ್ತು.

ರಾಜ್ಯದ ಜನತೆ ಹಾಗೂ ರೈತರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಸಹಕಾರಿ ಕ್ಷೇತ್ರದ 50 ಸಾವಿರ ರೂ.ವರೆಗೆ ಸಾಲ ಮನ್ನಾ ಮಾಡಿದ್ದಾರೆ. ಕೂಡಲೇ ಕೇಂದ್ರ ಸರಕಾರ ರೈತರ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. 

ಮುಖಂಡ ಶರಣಪ್ಪ ಮತ್ತಿಕಟ್ಟಿ, ಕಿಸಾನ್‌ ಕಾಂಗ್ರೆಸ್‌ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಕಿತ್ತೂರ, ಮಕಬೂಲ್‌ ಸಾವಂತನವರ, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವಾನಂದ ಹೊಳಹಡಗಲಿ, ಕೆಪಿಸಿಸಿ ಸದಸ್ಯರಾದ ರಾಬರ್ಟ್‌ ದದ್ದಾಪುರಿ, ಮರಿಗೌಡ ಪಾಟೀಲ, ಶಿವಕುಮಾರ ಹನಸಿ, ಶಿವಾನಂದ ಹೊರಕೇರಿ, ವಿನಯ ಯಲಿವಾಳ, ಆನಂದ ಜಾಧವ ಸೇರಿದಂತೆ ಹಲವರು ಇದ್ದರು. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.