ಟಾವರ್‌ ಸ್ಥಳಾಂತರಿಸಲು ಆಗ್ರಹ


Team Udayavani, Jul 8, 2019, 2:06 PM IST

hubali-tdy-5..

ಧಾರವಾಡ: ನಗರದ ಯಾಲಕ್ಕಿ ಶೆಟ್ಟರ್‌ ಕಾಲೋನಿಯ ಸಪ್ತಗಿರಿ ಬಡಾವಣೆಯಲ್ಲಿ ಖಾಸಗಿ ಸಂಸ್ಥೆಗೆ ಸ್ಥಾಪಿಸಿರುವ 40 ಮೀಟರ್‌ ಎತ್ತರದ ಟಾವರ್‌ ಸ್ಥಳಾಂತರ ಮಾಡುವಂತೆ ಬಡಾವಣೆಯ ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ. ಟಾವರ್‌ ಸಮೀಪವೇ ಮನೆಗಳಿದ್ದು, ಟಾವರ್‌ನಿಂದ ಹೊರಸೂಸುವ ರೇಡಿಯೇಷನ್‌ಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಸ್ಥಳೀಯರ ಗಮನಕ್ಕೆ ತರದೇ ಟಾವರ್‌ ಸ್ಥಾಪಿಸಲಾಗುತ್ತಿದ್ದು, ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಟಾವರ್‌ನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಪಾಲಿಕೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದೆ.

ಧಾರವಾಡ: ನಗರದ ಯಾಲಕ್ಕಿ ಶೆಟ್ಟರ್‌ ಕಾಲೋನಿಯ ಸಪ್ತಗಿರಿ ಬಡಾವಣೆಯಲ್ಲಿ ಖಾಸಗಿ ಸಂಸ್ಥೆಗೆ ಸ್ಥಾಪಿಸಿರುವ 40 ಮೀಟರ್‌ ಎತ್ತರದ ಟಾವರ್‌ ಸ್ಥಳಾಂತರ ಮಾಡುವಂತೆ ಬಡಾವಣೆಯ ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.

ಟಾವರ್‌ ಸಮೀಪವೇ ಮನೆಗಳಿದ್ದು, ಟಾವರ್‌ನಿಂದ ಹೊರಸೂಸುವ ರೇಡಿಯೇಷನ್‌ಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಸ್ಥಳೀಯರ ಗಮನಕ್ಕೆ ತರದೇ ಟಾವರ್‌ ಸ್ಥಾಪಿಸಲಾಗುತ್ತಿದ್ದು, ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಟಾವರ್‌ನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಪಾಲಿಕೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.