Udayavni Special

ವಿಮಾನ ಯಾನಕ್ಕೆ ಬೇಕು ಡಿಜಿಸಿಎ ಅನುಮೋದನೆ

Team Udayavani, Jun 17, 2021, 4:31 PM IST

16hub- 21

ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ್ದ ಇಂಡಿಗೋ ವಿಮಾನದ ಮುಂದಿನ ಟೈರ್‌ ಸ್ಫೋಟ ಘಟನೆಯನ್ನು ಡಿಜಿಸಿಎದವರು ಪರಿಶೀಲಿಸಿದ್ದು, ಈ ವಿಮಾನ ಯಾನಕ್ಕೆ ಸುರಕ್ಷಿತವಾಗಿದೆ ಎಂದು ಕ್ಲಿಯರೆನ್ಸ್‌ ನೀಡುವುದು ಬಾಕಿಯಿದ್ದು, ನಂತರವಷ್ಟೆ ಅದು ಹಾರಾಟ ನಡೆಸಲಿದೆ.

ಕಣ್ಣೂರಿನಿಂದ ಆಗಮಿಸಿದ್ದ ಇಂಡಿಗೋ ಎಟಿಆರ್‌ 6ಇ-7979 ವಿಮಾನದ ಟೈರ್‌ ಸ್ಫೋಟಗೊಂಡಿದ್ದು, ರನ್‌ವೇದಲ್ಲಿ ಚಕ್ರ ತೆರಚಿಕೊಂಡು ಹೋಗಿರುವ ಗುರುತು ಸಹ ಇದೆ. ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಪೈಲಟ್‌ಗೆ ರನ್‌ವೇ ಸರಿಯಾಗಿ ಕಾಣಿಸಿರಲಿಕ್ಕಿಲ್ಲ. ಹೀಗಾಗಿ 700-800 ಮೀಟರ್‌ ಮುಂಚಿತವೇ ವಿಮಾನವನ್ನು ರನ್‌ ವೇಗೆ ಇಳಿಸಿರಬಹುದು.

ವಿಮಾನದ ಸಂಪೂರ್ಣ ಭಾರ ಮುಂದಿನ ಚಕ್ರದ ಮೇಲೆಯೇ ಬಿದ್ದಿದ್ದರಿಂದ ಟೈರ್‌ ಸ್ಫೋಟಗೊಂಡಿರಬಹುದು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿನ ಐಎಲ್‌ಎಸ್‌ ಸಮರ್ಪಕವಾಗಿ ಕಾರ್ಯ ನಿರ್ವಹಿಸದಿರುವುದು ಪದೇ ಪದೇ ಇಂತಹ ಘಟನೆಗಳು ನಡೆಯಲು ಕಾರಣವೆಂದು ಹೇಳಲಾಗುತ್ತಿದೆ.

ಇಂಡಿಗೋ ಕಂಪನಿಯ ತಂತ್ರಜ್ಞರು ಮಂಗಳವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿ ವಿಮಾನದ ಸೊ#ಧೀಟಗೊಂಡಿದ್ದ ಟೈರ್‌ ಬದಲಿಸಿ ಹೊಸ ಟೈರ್‌ ಅಳವಡಿಸಿದ್ದಾರೆ. ಈಗ ಇಂಡಿಗೋದವರು ಈ ವಿಮಾನ ಹಾರಾಟ ನಡೆಸಲು ಡಿಜಿಸಿಎದಿಂದ ಯಾನಕ್ಕೆ ಸುರಕ್ಷಿತವೆಂಬ ಕ್ಲಿಯರೆನ್ಸ್‌ ಪಡೆಯುವುದು ಅವಶ್ಯವಾಗಿದೆ.

ಟೈರ್‌ ಸ್ಪೋಟಗೊಂಡ ವಿಮಾನವನ್ನು ರನ್‌ವೇದಿಂದ ಸೋಮವಾರ ರಾತ್ರಿಯೇ ತೆರವುಗೊಳಿಸಲಾಗಿದೆ. ಮಂಗಳವಾರ ಬೆಳಗ್ಗೆ ಎಂದಿನಂತೆ ವಿಮಾನಯಾನಗಳ ಸೇವೆ ಮುಂದುವರೆದಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರದೀಪ ಕುಮಾರ ಠಾಕ್ರೆ “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

fytryrty5

ಮದ್ಯದ ದೊರೆ ವಿಜಯ್​ ಮಲ್ಯ ‘ದಿವಾಳಿ’: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

dghtrytr

ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಅಧಿಕೃತ ಆದೇಶ

fgdfgdfgd

ಚಿತ್ರರಂಗದಲ್ಲಿ ನಟಿಯರನ್ನು ಕೇವಲ ಬೋಗದ ವಸ್ತುಗಳಂತೆ ನೋಡುತ್ತಾರೆ : ನಟಿ ಮಹಿಕಾ ಶರ್ಮಾ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

dryryry5

ಬಿಎಸ್‌ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

dghtrytr

ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಅಧಿಕೃತ ಆದೇಶ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

dryryry5

ಬಿಎಸ್‌ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯ

ggyyrty

ನೂತನ ಸಿಎಂ ಬಳಿಕ ಸಂಪುಟ ಪುನಾರಚನೆ ಸಾದ್ಯತೆ ಬಗ್ಗೆ ಸಚಿವ ಶಿವರಾಮ್ ಹೆಬ್ಬಾರ ಹೇಳಿದ್ದೇನು?

MUST WATCH

udayavani youtube

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಘಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿಗೆ ಮಣಿದ ಪೊಲೀಸರು

udayavani youtube

ಜಾನುವಾರುಗಳ ರೋಗಕ್ಕೆ ಸುಲಭ ಚಿಕಿತ್ಸೆ- ‘ನಾಟಿ’ಮದ್ದು ಔಷಧ ಪದ್ಧತಿಯ ಪರಿಚಯ…

udayavani youtube

ಈ ಭ್ರಷ್ಟ ಸರ್ಕಾರವೇ ತೊಲಗಲಿ ಎನ್ನುವುದು ನಮ್ಮ ನಿಲುವು

udayavani youtube

ತಾಯಿಯಿಲ್ಲದ ತಬ್ಬಲಿ ನಾಯಿಮರಿಗಳಿಗೆ ಹಾಲುಣಿಸಿ ಮಾತೃ ವಾತ್ಸಲ್ಯ ತೋರುತ್ತಿರುವ ಹಂದಿ

udayavani youtube

ಯಮಗರ್ಣಿ ಬಳಿ ರಾಷ್ತ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

ಹೊಸ ಸೇರ್ಪಡೆ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಹಾಕಿ: ವನಿತೆಯರಿಗೆ ಮತ್ತೂಂದು ಆಘಾತ

ಹಾಕಿ: ವನಿತೆಯರಿಗೆ ಮತ್ತೂಂದು ಆಘಾತ

fytryrty5

ಮದ್ಯದ ದೊರೆ ವಿಜಯ್​ ಮಲ್ಯ ‘ದಿವಾಳಿ’: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

dghtrytr

ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಅಧಿಕೃತ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.