ಫೆ.3ರಂದು ಪೋಲಿಯೋ ಲಸಿಕೆಗೆ ಅಗತ್ಯ ಸಿದ್ಧತೆ: ದೀಪಾ

Team Udayavani, Jan 17, 2019, 11:20 AM IST

17-january-19.jpg

ಧಾರವಾಡ: ಜಿಲ್ಲೆಯಲ್ಲಿ ಫೆ.3ರಂದು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಜಿಲ್ಲೆಯಲ್ಲಿರುವ 5 ವರ್ಷದೊಳಗಿನ ಸುಮಾರು 2,47,752 ಜನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಟಾಸ್ಕ್ ಪೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2018, ಫೆ.14ರಂದು ಜರುಗಿದ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆ ಶೇ.100.03ರಷ್ಟು ಗುರಿ ಸಾಧಿಸಿದೆ. ಈ ಸಲವು ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ 892 ಲಸಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಅಲ್ಲದೆ 93 ಸಾರಿಗೆ (ಟ್ರಾಂಜಿಸ್ಟ್‌) ತಂಡ, 56 ಸಂಚಾರಿ (ಮೊಬೈಲ್‌) ತಂಡಗಳನ್ನು ರಚಿಸಲಾಗಿದೆ. 3,620 ಜನ ಸಿಬ್ಬಂದಿಗಳು 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. 192 ಜನ ಅಧಿಕಾರಿಗಳು ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಫೆ.4,5 ಮತ್ತು 6ರಂದು ಜರುಗುವ ಲಸಿಕೆ ಹಾಕುವುದಕ್ಕಾಗಿ ಮನೆ-ಮನೆ ಭೇಟಿ ಕಾರ್ಯಕ್ರಮಕ್ಕೆ ಜಿಲ್ಲೆಯ 4,22,524 ಮನೆಗಳ ಗುರಿ ಹೊಂದಲಾಗಿದೆ. ಧಾರವಾಡ ಜಿಲ್ಲೆಯ ಎಲ್ಲ ತಾಲೂಕು ಹಾಗೂ ನಗರ ಪ್ರದೇಶಗಳ ಸಂಚಾರಿ ಲಸಿಕಾ ಕೇಂದ್ರಕ್ಕಾಗಿ ಒಟ್ಟು 160 ವಾಹನಗಳನ್ನು ಬಳಸಲಾಗುತ್ತಿದೆ. ಅಗತ್ಯ ಸಿದ್ಧತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮಾಡಿಕೊಳ್ಳಲಾಗಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸುವ ವಿಶ್ವಾಸವಿದೆ ಎಂದರು.

ಡಾ| ಸಿದ್ಧಲಿಂಗಯ್ಯ ಮಾತನಾಡಿದರು. ಡಾ| ಎಚ್.ಆರ್‌. ಪುಷ್ಪಾ ಸ್ವಾಗತಿಸಿದರು. ಜಿಪಂ ಸಿಇಒ ಡಾ| ಸತೀಶ್‌. ಬಿ.ಸಿ., ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಆರ್‌.ಎಂ.ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸತ ಡಾ| ಗಿರಿಧರ ಕುಕನೂರ, ಜಿಲ್ಲಾ ರೆಡ್‌ಕ್ರಾಸ್‌ ಸಂಸ್ಥೆ ಅಧ್ಯಕ್ಷ ಡಾ| ವಿ.ಡಿ. ಕರ್ಪೂರಮಠ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ, ಸಾರಿಗೆ, ಪೊಲೀಸ್‌, ರೋಟರಿ ಕ್ಲಬ್‌, ಲಯನ್ಸ್‌ ಕ್ಲಬ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಾರಿಗೆ ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿಗಳು ಸಕ್ರಿಯರಾಗಿ ತೊಡಗಿಸಿಕೊಂಡು ಅರ್ಹ ಯಾವೊಬ್ಬ ಮಗುವು ಪೋಲಿಯೋ ಅಭಿಯಾನದಿಂದ ಹೊರಗುಳಿಯದಂತೆ ಜಾಗೃತಿ ವಹಿಸಬೇಕು.•
ದೀಪಾ ಚೋಳನ್‌,
ಜಿಲ್ಲಾಧಿಕಾರಿ

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.