Udayavni Special

ಹೈದರಾಬಾದ್‌ ಪ್ರಯೋಗಾಲಯಕ್ಕೆ ಚಿರತೆ ಲದ್ದಿ

ಒಂದೋ, ಎರಡೋ ಎಂಬ ಜಿಜ್ಞಾಸೆ | ಹೆಜ್ಜೆ ಗುರುತಿನ ಕುರುಹು ಸಂಗ್ರಹ | ಮುಂದುವರಿದ ಕಾರ್ಯಾಚರಣೆ 

Team Udayavani, Sep 25, 2021, 1:30 PM IST

hfgyty

ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟ ಸುತ್ತ ಹಾಗೂ ಧಾರವಾಡ ತಾಲೂಕು ಕವಲಗೇರಿಯಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಒಂದೆಯೋ, ಬೇರೆ ಬೇರೆಯೋ ಎಂದು ಖಚಿತ ಪಡಿಸಿಕೊಳ್ಳಲು ಅರಣ್ಯ ಇಲಾಖೆಯವರು ಅದರ ಮಲ (ಲದ್ದಿ)ವನ್ನು ಹೈದರಾಬಾದ್‌ನ ಸಿಸಿಎಂಬಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಅರಣ್ಯ ಇಲಾಖೆಯವರಿಗೆ ಹುಬ್ಬಳ್ಳಿಯಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಹೆಜ್ಜೆ ಗುರುತುಗಳು ಸ್ಪಷ್ಟವಾಗಿ ಸಿಕ್ಕಿಲ್ಲ. ಆದರೆ ಕವಲಗೇರಿಯಲ್ಲಿ ಸ್ಪಷ್ಟವಾಗಿ ದೊರೆತಿದ್ದು, ಅದರ ಅಳತೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಿಕ್ಕಿರುವ ಚಿರತೆಯ ಹೆಜ್ಜೆ ಗುರುತು ಹಾಗೂ ಕವಲಗೇರಿಯಲ್ಲಿ ದೊರೆತ ಹೆಜ್ಜೆ ಕುರುಹುಗಳನ್ನು ಸಂಗ್ರಹಿಸಿ ಶುಕ್ರವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ರಾಜನಗರದ ಕೇಂದ್ರೀಯ ವಿದ್ಯಾಲಯ ಪ್ರಾಂಗಣದಲ್ಲಿ ಕಾಣಿಸಿಕೊಂಡ ಮೂರು ದಿನಗಳ ಬಳಿಕ ಸೋಮವಾರ ಸಂಜೆ ಶಿರಡಿ ನಗರ ಹನುಮಾನ ಮಂದಿರ ಬಳಿ ಚಿರತೆ ಪ್ರತ್ಯಕ್ಷವಾಗಿ ಹಂದಿ ಹಿಡಿದುಕೊಂಡು ಹೋಗಿತ್ತು. ಅಂದು ಅರಣ್ಯ ಇಲಾಖೆಯವರು ರಾತ್ರಿಯಿಡಿ ಪಟಾಕಿ ಸಿಡಿಸಿ, ಗರ್ನಾಲ್‌ ಹಾರಿಸಿ ಕಾರ್ಯಾಚರಣೆ ಮಾಡಿದ್ದರು. ಅದು ಭಯಗೊಂಡು ಅದೇ ದಿನ ಇಲ್ಲಿಂದ ಬಹುತೇಕವಾಗಿ ಕವಲಗೇರಿಗೆ ಪಲಾಯಗೈದಿರಬಹುದೆಂದು ಅರಣ್ಯ ಇಲಾಖೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

gtjuyjuhygfds

ಕಾಪು : ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲೇ ಮಲಗಿದ ಭತ್ತದ ಪೈರುಗಳು ; ಅಪಾರ ಬೆಳೆ ಹಾನಿ

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

yuvraj singh

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gtjuyjuhygfds

ಕಾಪು : ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲೇ ಮಲಗಿದ ಭತ್ತದ ಪೈರುಗಳು ; ಅಪಾರ ಬೆಳೆ ಹಾನಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಕೊಂಕಣ ರೈಲ್ವೇ: 31ನೇ ಸ್ಥಾಪನ ದಿನ: ವಿದ್ಯುದೀಕರಣ ಡಿಸೆಂಬರ್‌ಗೆ ಪೂರ್ಣ

ಕೊಂಕಣ ರೈಲ್ವೇ: 31ನೇ ಸ್ಥಾಪನ ದಿನ: ವಿದ್ಯುದೀಕರಣ ಡಿಸೆಂಬರ್‌ಗೆ ಪೂರ್ಣ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

gtjuyjuhygfds

ಕಾಪು : ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲೇ ಮಲಗಿದ ಭತ್ತದ ಪೈರುಗಳು ; ಅಪಾರ ಬೆಳೆ ಹಾನಿ

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

ಕಾಶ್ಮೀರದಲ್ಲಿ ಮುಂದುವರಿದ ನಾಗರಿಕರ ಹತ್ಯೆ: ಇಬ್ಬರು ಕಾರ್ಮಿಕರನ್ನು ಕೊಂದ ಉಗ್ರರು!

yuvraj singh

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

ಮೀನುಗಾರರ ಗ್ರಾಮಗಳ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.