ಪಾಲಿಕ್ಲಿನಿಕ್‌ ಕಾರ್ಯಾರಂಭಕ್ಕೆ ಕರೆಂಟ್‌ ಶಾಕ್‌!

| 2.17 ಕೋಟಿ ವೆಚ್ಚದಲ್ಲಿ ಕಟ್ಟಡ | ಕ್ರಿಯಾಯೋಜನೆಯಲ್ಲಿ ಸೇರದ ಟಿಸಿ ಪ್ರಸ್ತಾಪ | ವಿದ್ಯುತ್‌ ಸಂಪರ್ಕ ಕೊರತೆಯಿಂದ ವಿಳಂಬ

Team Udayavani, Oct 12, 2021, 10:17 PM IST

fghfgutyu

ವರದಿ: ಶಶಿಧರ್‌ ಬುದ್ನಿ

ಧಾರವಾಡ: ಜಿಲ್ಲೆಯಲ್ಲಿ 2014 ರಿಂದ ಜಿಲ್ಲಾಸ್ಪತ್ರೆಯ ಪರಿಕಲ್ಪನೆ ರೂಪದಲ್ಲಿ ಪಾಲಿ ಕ್ಲಿನಿಕ್‌ ಆರಂಭಗೊಂಡು ಏಳು ವರ್ಷಗಳೇ ಸಂದಿದ್ದು, ಹೊಸಕಟ್ಟಡ ಕಾಮಗಾರಿ ನಾಲ್ಕು ವರ್ಷಗಳ ಬಳಿಕ ಮುಕ್ತಾಯಗೊಂಡು ಬರೋಬ್ಬರಿ ನಾಲ್ಕು ತಿಂಗಳಾದರೂ ಕಾರ್ಯಾರಂಭವೇ ಕಾಣದಂತಾಗಿದೆ.

ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರ ಕಚೇರಿ ಎದುರುಗಡೆ 2.17 ಕೋಟಿ ರೂ. ಅನುದಾನದಲ್ಲಿ ಪಾಲಿ ಕ್ಲಿನಿಕ್‌ನ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಮುಗಿದಿದ್ದು, ಕಾರ್ಯಾರಂಭಕ್ಕೆ ಕಾದು ನಿಂತಿದೆ. ಸುಸಜ್ಜಿತ ಹೊಸ ಕಟ್ಟಡ ನಿರ್ಮಾಣ ಆಗಿದ್ದು, ಆದರೆ ಟಿಸಿ ಅಳವಡಿಸಲು ಆಗಿರುವ ವಿಳಂಬದಿಂದ ಕಾರ್ಯಾರಂಭಕ್ಕೆ ಹೊಡೆತ ನೀಡಿದೆ.ಈ ಹಿಂದೆ ತಯಾರಿಸಿದ್ದ ನೂತನ ಕಟ್ಟಡದ ಕ್ರಿಯಾ ಯೋಜನೆಯಲ್ಲಿ ಟಿಸಿ ಅಳವಡಿಕೆ ಬಗ್ಗೆ ಅನುದಾನ ಒದಗಿಸಿಲ್ಲ. ಹೀಗಾಗಿ ವಿದ್ಯುತ್‌ ಸಂಪರ್ಕದ ಕೊರತೆಯಿಂದ ಕಾರ್ಯಾರಂಭ ಮಾಡದಂತಹ ಅನಿವಾರ್ಯತೆ ಎದುರಾಗಿದೆ.

ಪಾಲಿ ಕ್ಲಿನಿಕ್‌ನ ಏಳು-ಬೀಳು: ಪಾಲಿ ಕ್ಲಿನಿಕ್‌ಗೆ ಸುಸಜ್ಜಿತ ಕಟ್ಟಡ, ತಜ್ಞ ವೈದ್ಯರು ಹಾಗೂ ಏಕ್ಸರೆಯಂತಹ ಯಂತ್ರಗಳ ಕೊರತೆ ಇತ್ತು. 2017ರಲ್ಲಿ ಪಾಲಿ ಕ್ಲಿನಿಕ್‌ಗೆ ಹೊಸ ಸುಸಜ್ಜಿತ ಕಟ್ಟಡ ಮಂಜೂರು ಮಾಡಿ, 100 ಅಡಿ ಉದ್ದ ಹಾಗೂ 135 ಅಗಲ ಜಾಗದಲ್ಲಿ ನಿರ್ಮಿಸಲು 2.17 ಕೋಟಿ ಅನುದಾನ ಒದಗಿಸಲಾಗಿತ್ತು. 2018ರಲ್ಲಿ ಈ ಕಟ್ಟಡ ನಿರ್ಮಾಣ ಹೊಣೆಯನ್ನು ಕರ್ನಾಟಕ ಗೃಹ ಮಂಡಳಿಗೆ ನೀಡಲಾಗಿತ್ತು. ಆದರೆ ಈ ಮಂಡಳಿಯು ಎಂಜಿನಿಯರ್ ತಂಡದಿಂದ ಇಲ್ಲಿ ಕಟ್ಟಡ ನಿರ್ಮಾಣ ಮಾಡಬಹುದೆಂಬ ಬಗ್ಗೆ ಸರ್ವೇ ಹಾಗೂ ತಪಾಸಣೆ ಮಾಡಿಸಿ ಪ್ರಮಾಣಪತ್ರ ಪಡೆದ ಬಳಿಕ 2019ರ ಜನೆವರಿ ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡಿದರೂ ಕಟ್ಟಡ ಕಾಮಗಾರಿ ಆರಂಭ ಆಗಲೇ ಇಲ್ಲ. ಇದಲ್ಲದೇ ಆ ವರ್ಷ ಸುರಿದ ಮಳೆಯಿಂದಈಜಾಗದ ತೆಗ್ಗು ಪ್ರದೇಶದಲ್ಲಿ ನೀರು ತುಂಬಿದ್ದರಿಂದ ಆರು ತಿಂಗಳ ಕಾಲ ಕಾಮಗಾರಿಯೇ ಆಗಲಿಲ್ಲ, ಇದೀಗ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸುಸಜ್ಜಿತ ಕಟ್ಟಡದಲ್ಲಿ ಸೇವೆ ನೀಡಲು ಸಿದ್ಧಗೊಂಡು ನಿಂತಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.