Dharwad; ಎನ್.ಡಿ.ಆರ್.ಎಫ್ ಅನ್ವಯ ಬರ ಪರಿಹಾರ ನೀಡಿ: ಎ.ಎಸ್.ಪಾಟೀಲ್ ನಡಹಳ್ಳಿ

Team Udayavani, Mar 7, 2024, 12:48 PM IST

Dharwad; ಎನ್.ಡಿ.ಆರ್.ಎಫ್ ಅನ್ವಯ ಬರ ಪರಿಹಾರ ನೀಡಿ: ಎ.ಎಸ್.ಪಾಟೀಲ್ ನಡಹಳ್ಳಿ

ಧಾರವಾಡ: ಎನ್.ಡಿ.ಆರ್.ಎಫ್ ನಿಯಮದ ಅನ್ವಯ ರಾಜ್ಯದ ರೈತರಿಗೆ ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್ ಪಾಟೀಲ್ ನಡಹಳ್ಳಿ ಆಗ್ರಹಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಸಿಎಂ ಆದಾಗಿನಿಂದ ರಾಜ್ಯದಲ್ಲಿ ಬರಗಾಲ ಬಂದಿದೆ. ರಾಜ್ಯದ ಎಲ್ಲಾ ಮಂತ್ರಿಗಳು ರೈತರ ಹೊಲಕ್ಕೆ ಭೇಟಿ ಕೊಟ್ಟಿಲ್ಲ. ಸರ್ಕಾರ ಬರವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದರು.

ಸರ್ಕಾರಕ್ಕೆ ನಾಚಿಕೆಯಿಲ್ಲ. 2 ರೂ. ಕೆಜಿ ಮೇವು ಕೊಳ್ಳಲು ರೈತರಿಗೆ ಆಗುತ್ತಿಲ್ಲ. ಇದು ಬರ ನಿರ್ವಹಣೆ ಕ್ರಮ ಅಲ್ಲ‌. ದನಕರುಗಳಿಗೆ ಕುಡಿಯುವ ನೀರಿಲ್ಲ. ಬೆಳೆ ನಷ್ಟದ ಹಾನಿ ಅಧ್ಯಯನ ಮಾಡುತ್ತಿಲ್ಲ ಎಂದರು.

ಮಾವು ಬೆಳೆಗೆ 4000 ರೂ ವಿಮೆ ಕೊಟ್ಟಿದೆ. ಇದಕ್ಕೆ 3000 ಪರಿಹಾರ ನೀಡುತ್ತಿಲ್ಲ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಸಾವಿರ ಬೆಳೆಹಾನಿ ನೀಡಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ 2 ಸಾವಿರ ರೂ. ಮಾತ್ರ ನೀಡುತ್ತಿದೆ. ಇದು ನಾಚಿಕೆಗೇಡಿನ ಸಂಗತಿ‌ ಎಂದರು.

ಸಿದ್ದು ಮಂಡನೆ ಮಾಡಿದ ಎಲ್ಲಾ ಬಜೆಟ್ ಗಳು ರೈತ ವಿರೋಧಿ ಎಂದು ಆಪಾದಿಸಿದರು.

ಕಳಸಾ-ಬಂಡೂರಿ ವಿವಾದ ಮಾತುಕತೆ ಮುಖಾಂತರ ಪರಿಹಾರಕ್ಕೆ ಯತ್ನ ಮಾಡಲಾಗುವುದು. ಭವಿಷ್ಯದಲ್ಲಿ ಪರಿಹಾರ ಆಗಿಯೇ ಆಗುತ್ತದೆ ಎಂದರು.

ಟಾಪ್ ನ್ಯೂಸ್

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

Dharwad; ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

POCSO Case; ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.