ಡೈಗ್ನಾಸ್ಟಿಕ್‌ ಕೇಂದ್ರ ಉದ್ಘಾಟನೆ


Team Udayavani, May 19, 2019, 9:58 AM IST

hubali-tdy-5..

ಹುಬ್ಬಳ್ಳಿ: ಇಲ್ಲಿನ ದೇಸಾಯಿ ಕ್ರಾಸ್‌ ವಿವೇಕಾನಂದ ಕಾರ್ನರ್‌ನಲ್ಲಿ ಆಚಾರ್ಯ ತುಲಸಿ ಡೈಗ್ನಾಸ್ಟಿಕ್‌ ಸೆಂಟರ್‌ ಉದ್ಘಾಟಿಸಲಾಯಿತು.

ಹುಬ್ಬಳ್ಳಿ: ಅಖೀಲ ಭಾರತ ತೇರಾಪಂಥ ಯುವಕ ಪರಿಷದ್‌ ವತಿಯಿಂದ ನಗರದ ದೇಸಾಯಿ ಕ್ರಾಸ್‌ ವಿವೇಕಾನಂದ ಕಾರ್ನರ್‌ನಲ್ಲಿ ಆಚಾರ್ಯ ತುಲಸಿ ಡಯಾಗ್ನಾಸ್ಟಿಕ್‌ ಸೆಂಟರ್‌ ಉದ್ಘಾಟನೆ ಶನಿವಾರ ನಡೆಯಿತು. ಶಾರದಾದೇವಿ ಹೀರಾಲಾಲ್ಜಿ ಮಾಲು ಸೆಂಟರ್‌ ಉದ್ಘಾಟನೆ ನೆರವೇರಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇರಾಪಂಥ ಯುವಕ ಪರಿಷದ್‌ ಹುಬ್ಬಳ್ಳಿ ಅಧ್ಯಕ್ಷ ವಿಮಲ್ ಕಟಾರಿಯಾ, ಜನರು ಚಿಕಿತ್ಸೆಗಿಂತ ಮುಂಚೆ ಆರೋಗ್ಯ ಸಮಸ್ಯೆ ಪತ್ತೆ ಮಾಡುವುದಕ್ಕೆ ದೊಡ್ಡ ಮೊತ್ತ ಖರ್ಚು ಮಾಡಬೇಕಿದೆ. ಜನರಿಗೆ ಅನೂಕಲ ಕಲ್ಪಿಸುವ ಉದ್ದೇಶದಿಂದ ಡೈಗ್ನಾಸ್ಟಿಕ್‌ ಸೆಂಟರ್‌ ಆರಂಭಿಸಲಾಗಿದೆ ಎಂದರು.

ಮಾರುಕಟ್ಟೆಗಿಂತ ಕಡಿಮೆ ಹಣದಲ್ಲಿ ಇಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಹೊರತುಪಡಿಸಿ ರಕ್ತ ಪರೀಕ್ಷೆ, ಮಧುಮೇಹ, ಥೈರಾಯ್ಡ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಇಲ್ಲಿ ಮಾಡಲಾಗುತ್ತದೆ. ಉತ್ತಮ ಗುಣಮಟ್ಟದ ಪರೀಕ್ಷಾ ಯಂತ್ರಗಳನ್ನು ಅಳವಡಿಸಲಾಗಿದೆ. ಇತರ ಡೈಗ್ನಾಸ್ಟಿಕ್‌ ಸೆಂಟರ್‌ಗಳ ದರಕ್ಕಿಂತ ಶೇ.50ರಿಂದ ಶೇ.80 ಕಡಿಮೆ ಹಣದಲ್ಲಿ ಪರೀಕ್ಷೆ ಮಾಡಿ ವರದಿ ನೀಡಲಾಗುವುದು. ಸಮಾಜದ ದಾನಿಗಳ ಸಹಕಾರದಿಂದ ಇದನ್ನು ನಡೆಸಲಾಗುತ್ತದೆ. ಲಾಭ ಹಾಗೂ ನಷ್ಟವಿಲ್ಲದೇ ಸೆಂಟರ್‌ ನಡೆಸುವುದು ನಮ್ಮ ಉದ್ದೇಶ. ಜನರ ಪ್ರತಿಕ್ರಿಯೆ ಪರಿಗಣಿಸಿ ಡೈಗ್ನಾಸ್ಟಿಕ್‌ ಸೆಂಟರ್‌ ವಿಸ್ತರಿಸಲಾಗುವುದು ಎಂದರು.

ದೇಶದಲ್ಲಿ ಈಗಾಗಲೇ 40 ಡೈಗ್ನಾಸ್ಟಿಕ್‌ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಇದು 41ನೇ ಸೆಂಟರ್‌ ಆಗಿದೆ. ರಾಜ್ಯದಲ್ಲಿ ಬೆಂಗಳೂರಿನಲ್ಲಿ 4, ಮೈಸೂರು 1, ಸಿಂಧನೂರು 1 ಸೆಂಟರ್‌ ಇದ್ದು, ಇದು ರಾಜ್ಯದ 7ನೇ ಸೆಂಟರ್‌ ಆಗಿದೆ ಎಂದು ತಿಳಿಸಿದರು.

ಆಚಾರ್ಯ ತುಲಸಿ ಅವರು ಮಾನವತೆಗೆ ಹೆಸರುವಾಸಿಯಾಗಿದ್ದರು. ಅವರ ಜನ್ಮಶತಮಾನೋತ್ಸವ ಸಂದರ್ಭ ದಲ್ಲಿ ಸೆಂಟರ್‌ ಆರಂಭಿಸಲಾಗುತ್ತಿದೆ. ತೇರಾಪಂಥ ಯುವಕ ಪರಿಷದ್‌ ಸೇವಾ, ಸಂಸ್ಕಾರ ಹಾಗೂ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಪರಿಷದ್‌ 28 ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ಮುಕೇಶ ಗುಗಲಿಯಾ, ಪಂಕಜ್‌ ಡಾಗಾ, ಸಂದೀಪ ಕೊಠಾರಿ, ರಮೇಶ ಡಾಗಾ, ಅಭಿನಂದನ್‌ ನಾಹಟಾ, ಪವನ್‌ ಮಾಂಡೋತ್‌ ಇದ್ದರು.

ಟಾಪ್ ನ್ಯೂಸ್

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.