ರೈಲ್ವೆ ಸಿಬ್ಬಂದಿಯಿಂದ ಕಿಟ್‌ ವಿತರಣೆ

Team Udayavani, Jun 25, 2020, 10:36 AM IST

ರೈಲ್ವೆ ಸಿಬ್ಬಂದಿಯಿಂದ ಕಿಟ್‌ ವಿತರಣೆ

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದಿಂದ ಬುಧವಾರ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಸಹಾಯಕರು (ಕೂಲಿಗಳು), ಆಟೋ ರಿಕ್ಷಾ ಚಾಲಕರು ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿಗೆ ದಿನಸಿ ಕಿಟ್‌ ವಿತರಿಸಲಾಯಿತು.

ವಿಭಾಗದ ಟಿಕೆಟ್‌ ಪರಿಶೀಲನಾ ಸಿಬ್ಬಂದಿ, ವಾಣಿಜ್ಯ ಸಿಬ್ಬಂದಿ ಮತ್ತು ನಿಲ್ದಾಣ ಅಧೀಕ್ಷಕ ಕಚೇರಿಯ ಸಿಬ್ಬಂದಿ ಸ್ವಂತ ಖರ್ಚಿನಿಂದ ಸುಮಾರು 350ಕ್ಕೂ ಹೆಚ್ಚು ಕಿಟ್‌ಗಳನ್ನು ವಿತರಿಸಿದರು. ಒಂದು ಕಿಟ್‌ನಲ್ಲಿ 10 ಕೆಜಿ ಅಕ್ಕಿ, 1 ಕೆಜಿ ತೊಗರಿ ಬೇಳೆ, 1 ಪ್ಯಾಕೇಟ್‌ ಮೆಣಸಿನಪುಡಿ, 1 ಪ್ಯಾಕೇಟ್‌ ಚಹಾಪುಡಿ, ಸಾಬೂನು, ಅಡುಗೆ ಎಣ್ಣೆ, ರವಾ ಹಾಗೂ ಬೆಲ್ಲ ಸೇರಿದಂತೆ ಇನ್ನಿತರೆ ವಸ್ತುಗಳು ಇವೆ. ನೈರುತ್ಯ ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಅನಿಲಪವಿತ್ರನ್‌, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಎಸ್‌. ಕೆ.ಝಾ, ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸೈಯದ್‌ ಇಮಿ¤ಯಾಜ್‌ ಅಹಮದ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.