ಒಂದೇ ವಿಮಾನದಲ್ಲಿ ಡಿ.ಕೆ.ಶಿವಕುಮಾರಶ್ರೀರಾಮುಲು ಬೆಂಗಳೂರಿಗೆ ಪ್ರಯಾಣ

Team Udayavani, May 12, 2019, 11:32 AM IST

ಹುಬ್ಬಳ್ಳಿ: ಚುನಾವಣಾ ಕಣದಲ್ಲಿ ಮಾತಿನ ಕುಸ್ತಿ ಹಿಡಿಯುವ ಸಚಿವ ಡಿ.ಕೆ. ಶಿವಕುಮಾರ ಹಾಗೂ ಶಾಸಕ ಶ್ರೀರಾಮುಲು ಶನಿವಾರ ನಗರದ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಆಕಸ್ಮಿಕವಾಗಿ ಮುಖಾಮುಖೀಯಾಗಿ, ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದರು.

ಕುಂದಗೋಳ ವಿಧಾನಸಭಾ ಉಪ ಚುನಾವಣೆ ನಿಮಿತ್ತ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಇಬ್ಬರು ನಾಯಕರು, ಕಳೆದ ಎರಡ್ಮೂರು ದಿನಗಳಿಂದ ಪರಸ್ಪರ ಬದ್ಧ ವೈರಿಗಳಂತೆ ಮಾತಿನ ಭರಾಟೆ ನಡೆಸಿದ್ದರು. ಆದರೆ ಶನಿವಾರ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾಗುವ ಮೂಲಕ ಇನ್ನುಳಿದವರು ಮೂಕವಿಸ್ಮಿತರಾಗುವಂತೆ ಮಾಡಿದರು. ಬಳಿಕ ಉಭಯ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ