ಸೋರುತಿಹುದು ಸರ್ಕಾರಿ ಶಾಲೆ 

Team Udayavani, Jul 8, 2018, 5:25 PM IST

8-july-27.jpg

ಅಂಕೋಲಾ: ಮಳೆ ಬಂತೆಂದರೆ ಸೋರುವ ಮೇಲ್ಛಾವಣಿ. ನೀರಿನ ತೇವಾಂಶಕ್ಕೆ ವಿದ್ಯುತ್‌ ಪ್ರವಹಿಸುವ ಗೋಡೆಗಳು. ನೀರಿನಲ್ಲೇ ಕುಳಿತು ಪಾಠ ಕೇಳುವ ಮಕ್ಕಳು. ಇದು ಪುರಲಕ್ಕಿಬೇಣ ಸರಕಾರಿ ಶಾಲೆ ದುಸ್ಥಿತಿ. ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯವರೆಗೆ ಸುಮಾರು 43 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಭಾಗದ ಶೇ. 90ರಷ್ಟು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ
ಸೇರಿದವರಾಗಿದ್ದು, ಪಾಲಕರು ದಿನಗೂಲಿ ಮಾಡಿ ಮಕ್ಕಳನ್ನು ಓದಿಸುತಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಮೇಲ್ಛಾವಣಿ ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿದೆ. ನೀರು ಕೊಠಡಿಯೊಳಗೆ ನುಗ್ಗುತ್ತಿದ್ದು, ಗೋಡೆಗಳು ನೀರಿನಿಂದ ತೋಯ್ದು ವಿದ್ಯುತ್‌ ಪ್ರವಹಿಸುತ್ತಿವೆ. ಹೀಗಾಗಿ ಕೆಲವೊಮ್ಮೆ ವಿದ್ಯುತ್‌ ಸಂಪರ್ಕ ಕಡಿತ ಮಾಡಿ ಪಾಠ ಮಾಡಲಾಗುತ್ತಿದೆ. ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಪ್ರಾಣ ಭಯದಲ್ಲಿ ಮಕ್ಕಳು ಪಾಠ ಕೇಳುವಂತಾಗಿದೆ.

ಈ ಕೊಠಡಿ ದುರವಸ್ಥೆ ಕುರಿತು ಮೇಲಾಧಿಕಾರಿಗಳಿಗೂ ಮತ್ತು ಜನಪ್ರತಿನಿಧಿಗಳಿಗೂ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂತೆಂದರೆ ಈ ಕಟ್ಟಡದ ಕೊಠಡಿಯಲ್ಲಿ ನೀರು ತುಂಬುತ್ತದೆ. ನೀರಿನಲ್ಲಿಯೇ ಮಕ್ಕಳಿಗೆ ಪಾಠ ಮಾಡುವ ಅನಿವಾರ್ಯತೆ
ಇಲ್ಲಿದೆ. 

ಕೊಠಡಿ ದುಸ್ಥಿತಿ ಬಗ್ಗೆ ಮೇಲಾಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದ್ದೇವೆ. ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಆದರೆ
ಯಾರೊಬ್ಬರೂ ಶಾಲೆ ಕೊಠಡಿ ದುರಸ್ತಿ ಮಾಡಲು ಮುತುವರ್ಜಿವಹಿಸಿಲ್ಲ. ಇಂತಹ ಕೊಠಡಿಯಲ್ಲಿಯೇ 6 ಮತ್ತು 7ನೇ ತರಗತಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.
ರಫೀಕ್ ಶೇಖ್‌, ಶಾಲಾ ಮುಖ್ಯಾಧ್ಯಾಪಕ

ಈ ಶಾಲೆಗೆ ಬರುವ ಎಲ್ಲ ವಿದ್ಯಾರ್ಥಿಗಳ ಪಾಲಕ, ಪೋಷಕರು ದಿನಗೂಲಿ ಮಾಡುತ್ತಿದ್ದಾರೆ. ಸಂಬಂಧಿಸಿದವರು ಶಾಲೆ ದುಸ್ಥಿತಿ ಕುರಿತು ನಿರ್ಲಕ್ಷ್ಯ  ವಹಿಸಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಶಾಲಾ ಮಕ್ಕಳ ಸೌಲಭ್ಯ
ಒದಗಿಸಬೇಕು.
ಪ್ರಭಾಕರ ಆಗೇರ, ಎಸ್‌ಡಿಎಂಸಿ ಅಧ್ಯಕ್ಷ 

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

5-Kundgola

Kundgola: ಬೆನಕನಹಳ್ಳಿ ಜಲ ಜೀವನಾಡಿಗೆ ಅಸ್ವಚ್ಛತೆ ಬೇಡಿ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

Hubli; Protest demanding implementation of Dr. Sarojini Mahishi’s revised report

Hubli; ಡಾ.ಸರೋಜಿನಿ‌ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.