ಜಿಪಂ ಸದಸ್ಯರ 12 ದಿನಗಳ ಅಹೋರಾತ್ರಿ ಹೋರಾಟಕ್ಕೆ ತೆರೆ


Team Udayavani, Jan 4, 2020, 10:59 AM IST

huballi-tdy-2

ಧಾರವಾಡ: ನೆರೆ ಪರಿಹಾರ ಅನುದಾನ ಹಾಗೂ ಕಾಮಗಾರಿಗಳಲ್ಲಿ ಜಿಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಜಿಲ್ಲಾಡಳಿತ ಹಾಗೂ ಜಿಪಂ ಅಧಿಕಾರಿಗಳ ವಿರುದ್ಧ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಶುಕ್ರವಾರ ಅಂತ್ಯಗೊಂಡಿದೆ.

ಜಿಪಂ ಕಚೇರಿಯ ಪ್ರವೇಶ ದ್ವಾರದ ಬಳಿ ಡಿ. 23ರಿಂದ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹಾಗೂ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯು ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ ಅವರ ಭರವಸೆಯಿಂದ ಸಮಾಪ್ತಿಗೊಂಡಿತು.

ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಎಸ್‌.ಆರ್‌. ಪಾಟೀಲ, ಬರಗಾಲ, ಅತಿವೃಷ್ಟಿ ಸಂದರ್ಭದಲ್ಲಿ ಪಕ್ಷಬೇಧ ಮರೆತು ಜನರ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಆದರೆ, ಬಿಜೆಪಿ ಮಾತ್ರ ದ್ವೇಷದ ರಾಜಕಾರಣ ಮಾಡುತ್ತಿದೆ.ನಿತ್ಯ ಜನರ ಮಧ್ಯೆ ಇರುವ ಜಿಪಂ ಸದಸ್ಯರನ್ನು ಅಧಿಕಾರಿಗಳು ಕಡೆಗಣಿಸುವುದು ಸರಿಯಲ್ಲ. ಮನೆ ಬಿದ್ದಿರುವ ಕುರಿತು ನಡೆದ ಸಮೀಕ್ಷೆಯಲ್ಲಿ ಅನ್ಯಾಯವಾಗಿದ್ದು, ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಮಾತನಾಡುತ್ತೇನೆ. ಜಿಪಂ ಸದಸ್ಯರಿಗೆ ಆಗಿರುವ ಅನ್ಯಾಯ ಕುರಿತು ಮೇಲ್ಮನೆಯಲ್ಲಿ ಚರ್ಚಿಸುವೆ. ಹೀಗಾಗಿ ಧರಣಿ ವಾಪಸ್‌ ತೆಗೆದುಕೊಳ್ಳುವಂತೆ ಹೇಳಿದರು. ಇದಕ್ಕೆ ಒಪ್ಪಿ ಜಿಪಂ ಸದಸ್ಯರು ಧರಣಿ ಹಿಂಪಡೆದರು.

ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಸಚಿವ ಆಲ್ಕೋಡ್‌ ಹನುಮಂತಪ್ಪ, ಜಿಪಂ ಸದಸ್ಯರಾದ ಉಮೇಶ ಹೆಬಸೂರು, ಜಗದೀಶ ಉಪ್ಪಿನ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅನಿಲ ಪಾಟೀಲ, ಹು-ಧಾ ಮಹಾನಗರ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಪ್‌ ಹಳ್ಳೂರ, ಮಹಿಳಾ ಅಧ್ಯಕ್ಷೆ ಶಾಂತಮ್ಮ ಗುಜ್ಜಳ ಇನ್ನಿತರರಿದ್ದರು.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.