ಅವಧಿ ಮುಗಿದರೂ ಕಾಮಗಾರಿ ಅಪೂರ್ಣ

ತಗ್ಗು-ದಿನ್ನೆಗಳ ರಸ್ತೆಯಲ್ಲಿ ಸಂಚಾರ ದುಸ್ತರ ;ಈ ಭಾಗ ಮರೆತರೇ ಸಚಿವರು-ಶಾಸಕರು?

Team Udayavani, Jul 26, 2022, 3:41 PM IST

12

ನವಲಗುಂದ: ಲೋಕೋಪಯೋಗಿ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ತಾಲೂಕಿನಲ್ಲಿ ಕೈಗೊಂಡ ಕಾಮಗಾರಿಗಳು ಅವಧಿ ಮುಗಿದರೂ ಇನ್ನೂ ಪೂರ್ಣಗೊಂಡಿಲ್ಲ.

ಯಮನೂರ ಹಾಳಕುಸುಗಲ್ಲ ರಸ್ತೆ ಸುಧಾರಣೆಗೆ 2 ಕೋಟಿ ರೂ., ರೋಣ ಕ್ರಾಸ್‌ದಿಂದ ದಾಟನಾಳ ಗ್ರಾಮದ ರಸ್ತೆಗೆ 2 ಕೋಟಿ ರೂ., ಹೆಬ್ಟಾಳದಿಂದ ಹಂಚಿನಾಳ ರಸ್ತೆಗೆ 1 ಕೋಟಿ ರೂ. ಸೇರಿ ಒಟ್ಟು 5 ಕೋಟಿ ರೂ. ಗ್ರಾಮೀಣ ಮುಖ್ಯರಸ್ತೆಗಳ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಗ್ರಾಮೀಣ ರಸ್ತೆಗಳಿಗೆ ಕೋಟಿಗಟ್ಟಲೇ ಅನುದಾನ ಬಂದರೂ ಕಾಮಗಾರಿ ಅವಧಿಯೊಳಗೆ ಮುಗಿದಿಲ್ಲ.

ರಸ್ತೆ ಸರಿ ಇದ್ದ ಗ್ರಾಮಗಳಿಗೆ ಬಸ್‌ ಸಂಚಾರ ಸುಗಮವಾಗಿದ್ದರೆ, ರಸ್ತೆಗಳು ಕೆಟ್ಟಿರುವ ಗ್ರಾಮಗಳಿಗೆ ಬಸ್‌ ಸಂಚಾರ ವಿರಳವಾಗಿದೆ. ಮಕ್ಕಳು ಶಾಲೆ ಕಲಿಯಲು ಪಟ್ಟಣಕ್ಕೆ ಹೋಗಲು ತೀವ್ರ ತೊಂದರೆಯಾಗಿದೆ. ರೈತರು, ಮಹಿಳೆಯರು, ವೃದ್ಧರಾದಿಯಾಗಿ ಪ್ರಯಾಣಿಸಲು ತೊಂದರೆ ಅನುಭವಿಸುವಂತಾಗಿದೆ.

ಮಳೆ ಇರುವುದರಿಂದ ಕಾಮಗಾರಿ ಆಗಿರುವುದಿಲ್ಲ. ಗುತ್ತಿಗೆದಾರರು ಅವಧಿ ವಿಸ್ತರಣೆ ಪತ್ರ ತೆಗೆದುಕೊಂಡು ಕೆಲಸವನ್ನು ಮುಂದುವರಿಸುತ್ತಾರೆ. –ಎಸ್‌.ಎನ್‌.ಸಿದ್ದಾಪುರ, ಎಇಇ, ಲೋಕೋಪಯೋಗಿ ಇಲಾಖೆ

ಯಮನೂರ, ಪಡೇಸೂರ, ಹಾಳಕುಸಗಲ್ಲ ರಸ್ತೆ ಕಾಮಗಾರಿಗೆ ಎಷ್ಟು ಬಾರಿ ಅನುದಾನ ಹಾಕಲಾಗಿದೆ. ಕಾಮಗಾರಿ ಮಾಡಿ ಮುಗಿಸುವುದರೊಳಗೆ ರಸ್ತೆ ಡಾಂಬರ್‌ ಕಿತ್ತು ಹೋಗಿರುತ್ತದೆ. ಈ ಭಾಗದ ಸಾರ್ವಜನಿಕರು ಮಾತ್ರ ತೊಂದರೆ ಅನುಭವಿಸುತ್ತಿರುವುದು ತಪ್ಪಿಲ್ಲ. –ರಮೇಶ ನವಲಗುಂದ, ಪಡೇಸೂರ ಗ್ರಾಮದ ರೈತ

ನಾಗನೂರ, ಸೊಟಕನಾಳ, ಅರಹಟ್ಟಿ, ಕಡದಳ್ಳಿ, ಕೊಂಗವಾಡ, ತಡಹಾಳ ರಸ್ತೆಗಳಲ್ಲಿ ಮಳೆಗಾಲದಲ್ಲಿ ನಡೆದುಕೊಂಡು ಹೋಗುವುದೇ ದುಸ್ತರವಾಗಿದೆ. ವಾಹನಗಳು ಹೋಗಲು ರಸ್ತೆ ಇಲ್ಲದಂತಾಗಿದೆ. ದೊಡ್ಡ ದೊಡ್ಡ ತಗ್ಗುಗಳಿಂದ ಸಂಚಾರ ದುಸ್ತರವಾಗಿದೆ. ಕ್ಷೇತ್ರದ ಶಾಸಕರು, ಸಚಿವರು ಈ ಭಾಗ ಮರೆತಿದ್ದಾರೆ. –ಮುತ್ತು ಕಿರೇಸೂರ, ಸೊಟಕನಾಳ ಗ್ರಾಮಸ್ಥ

-ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.