
ಧಾರವಾಡ: ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ
Team Udayavani, Feb 9, 2023, 9:57 AM IST

ಧಾರವಾಡ: ಸರಳ ಸಜ್ಜನ ರಾಜಕಾರಣಿ, ಸಮಾಜಮುಖಿ ಚಿಂತಕರು, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಅಳ್ನಾವರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ:56,332 ರೂ ಬೆಲೆಯ ಶಾಲು ಧರಿಸಿದ ಮಲ್ಲಿಕಾರ್ಜುನ ಖರ್ಗೆ; ಬಿಜೆಪಿ ಟೀಕೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಘಟಕದ ಉಪಾಧ್ಯಕ್ಷರು ಆಗಿದ್ದ ಅವರು, 1999 ರಿಂದ 2004 ರ ಅವಧಿಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಅವರ ಸಹೋದರ ಶಶಿಧರ್ ಅಂಬಡಗಟ್ಟಿ ಅವರ ನಿಧನ ನಂತರ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ನಂತರ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು ಮತ್ತೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ: ಏಣಗಿ ಬಾಳಪ್ಪ ಕನ್ನಡ ರಂಗಭೂಮಿ ಸಾಕ್ಷಿ ಪ್ರಜ್ಞೆ

ಹಣ-ಅಧಿಕಾರಕ್ಕಿಂತ ಉತ್ಸವ-ಹಬ್ಬಗಳಿಂದ ಸಂತಸ; ರಾಜಯೋಗೀಂದ್ರ ಮಹಾಸ್ವಾಮಿ

ಹುಬ್ಬಳ್ಳಿ: ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಉತ್ತರಕ್ಕೆ ಬೂಸ್ಟರ್

ಅಭ್ಯರ್ಥಿ ಆಯ್ಕೆಗೆ ಬಿಜೆಪಿ “ಮತ ಪೆಟ್ಟಿಗೆ ಪ್ರಯೋಗ’; ಇದು ಗುಜರಾತ್ ಅಲ್ಲ ಕರ್ನಾಟಕ ಮಾದರಿ

ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ