Udayavni Special

ಸಿದ್ಧ ರಾಮಯ್ಯರನ್ನು  ಸೋಲಿಸಿ: ಪೂಜಾರ


Team Udayavani, May 5, 2018, 5:21 PM IST

5-May-17.jpg

ಬಾದಾಮಿ: ಸಿಎಂ ಸಿದ್ದರಾಮಯ್ಯ ಬಾದಾಮಿ ಮತಕ್ಷೇತ್ರಕ್ಕೂ ಬರಲು ಯಾವುದೇ ವಿಶೇಷ ಪ್ಯಾಕೇಜ್‌ ನೀಡಿಲ್ಲ. ರಾಜಕೀಯ ಅಸ್ಥಿತ್ವಕ್ಕಾಗಿ ಮಾತ್ರ ಇಲ್ಲಿಗೆ ಬಂದಿರುವ ಸಿದ್ದರಾಮಯ್ಯನವರನ್ನು ಸೋಲಿಸಬೇಕು ಎಂದು ಮಾಜಿ ಶಾಸಕ ಪಿ.ಎಚ್‌.ಪೂಜಾರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ಬಾದಾಮಿ ಪ್ರವಾಸೋದ್ಯಮ ತಾಣವಾಗಿದ್ದರೂ ಕಳೆದ 5 ವರ್ಷಗಳಿಂದ ತಾವೇ ಸಿಎಂ ಆಗಿದ್ದರೂ ಸಹಿತ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಬಾದಾಮಿಯಲ್ಲಿ ಹಾಳು ಕೊಂಪೆ ಮಾಡಿದ್ದಾರೆ. ಅವರಿಗೆ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ. ರೈತರ ಜೀವನಾಡಿಯಾದ ಮಹದಾಯಿ ವಿಷಯದಲ್ಲಿ ಸಂಪೂರ್ಣವಾಗಿ ಎಡವಿದ್ದು, ರೈತ ವಿರೋಧಿ ಸರಕಾರವಾಗಿದೆ. ಯಾವ ಮುಖವನ್ನಿಟ್ಟುಕೊಂಡು ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ದಿಸಿದ್ದಾರೆ? ಎಂದು ಪ್ರಶ್ನಿಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಸೋಲಿನ ಭೀತಿಯಿಂದ ಬನಶಂಕರಿದೇವಿ ಕಾಲು ಹಿಡಿಯಲು ಬಂದಿರುವ ಸಿದ್ದರಾಮಯ್ಯನವರಿಗೆ ಬಾದಾಮಿ ಜನತೆ ಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು. ಕಾಡಾ ಮಾಜಿ ಅಧ್ಯಕ್ಷ ಬಿ.ಪಿ.ಹಳ್ಳೂರ ಮಾತನಾಡಿ, ಚಾಮುಂಡೇಶ್ವರಿ ಅಕ್ಕ, ಬನಶಂಕರಿ ದೇವಿ ತಂಗಿ ಇವರಿಬ್ಬರು ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಿ ಮನೆಗೆ ಕಳುಹಿಸಲಿದ್ದಾರೆ ಎಂದರು. ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈಶ್ವರಚಂದ್ರ ಹೊಸಮನಿ, ಶಂಭುಗೌಡ ಪಾಟೀಲ, ಡಾ.ಶಿವುಕುಮಾರ ಗಂಗಲ್ಲ ಹಾಜರಿದ್ದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

ಅ.17ರಿಂದ ‘ರಾಮಲೀಲಾ’ ಶೋ

ಅ.17ರಿಂದ ‘ರಾಮಲೀಲಾ’ ಶೋ

Punjab-2

IPL-2020ಯ ಮೊದಲ ಸೂಪರ್ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

Stoins1

ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Avalanche

ಅಮೆಜಾನ್‌ನಲ್ಲಿ ಹುಬ್ಬಳ್ಳಿ ಅವಲಕ್ಕಿ ಟ್ರೆಂಡ್‌

ಪ್ರವಾಹ ಕೊಚ್ಚಿ ಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ5 ಲಕ್ಷ ರೂ.ಪರಿಹಾರ

ಪ್ರವಾಹದಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ

assument

ಧಾರವಾಡ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಓರ್ವ ಬಂಧನ

ಕೋವಿಡ್ ವಾರಿಯರ್ಸ್ ಗೆ ಅನಿಲ್‌ ಶ್ರೀರಕ್ಷೆ

Covid ವಾರಿಯರ್ಸ್ ಗೆ ಅನಿಲ್‌ ಶ್ರೀರಕ್ಷೆ; Covid‌ ಆಸ್ಪತ್ರೆಗೆ ಬಯೋ ಪ್ಯೂರಿಫೈಯರ್‌ ಕೊಡುಗೆ

ಜಮೀರ್ ಪರ ಮಾತನಾಡಿ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ: ಶೆಟ್ಟರ್

ಜಮೀರ್ ಪರ ಮಾತನಾಡಿ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ: ಶೆಟ್ಟರ್

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಒತ್ತಡಗಳ ನಡುವೆ… ಮಾನಸಿಕ ಆರೋಗ್ಯ ಬಹಳ ಮುಖ್ಯ

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಆತಂಕದ ನಡುವೆ ಇಂದಿನಿಂದ ಅಧಿವೇಶನ : 70 ಮಂದಿ ಶಾಸಕರಿಗೆ ಕೋವಿಡ್ ಸೋಂಕು?

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಬಾಲ್ಯ ವಿವಾಹ ಪಿಡುಗು; ಕೋವಿಡ್ ಕಾಲದಲ್ಲೇ ಹೆಚ್ಚು!

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

ಇಂದು RCB ಅಖಾಡಕ್ಕೆ; ಹೈದರಾಬಾದ್‌ ಎದುರಾಳಿ

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

‘ಡ್ಯಾಡ್ಸ್‌ ಆರ್ಮಿ’ಯ ಸಾಹಸಕ್ಕೆ ಧೋನಿ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.