Udayavni Special

ಪೂರ್ಣ ಪ್ರಮಾಣದ ಅನ್‌ಲಾಕ್‌ಗೆ ಕಾತರ

ಲಾಕ್‌ಡೌನ್‌ 3ನೇ ಹಂತದ ಸಡಿಲಿಕೆ­! ನೈಟ್‌ ಕರ್ಫ್ಯೂ ಮುಂದುವರಿಕೆ­! ವಾರಾಂತ್ಯ ಕರ್ಫ್ಯೂ ಇಲ್ಲ

Team Udayavani, Jul 5, 2021, 7:16 PM IST

4hub-16

ಧಾರವಾಡ: ಜಿಲ್ಲೆಯಲ್ಲಿ ಅನ್‌ಲಾಕ್‌ನ 3ನೇ ಹಂತದ ಸಡಿಲಿಕೆಯಿಂದ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಸೋಮವಾರದಿಂದ ಮಾಲ್‌, ದೇವಸ್ಥಾನಗಳ ಬಾಗಿಲು ತೆರೆಯಲಿವೆ. ರಾಜ್ಯ ಸರಕಾರ ಮಾರ್ಗಸೂಚಿ ಅನ್ವಯ ಡಿಸಿ ನಿತೇಶ ಪಾಟೀಲ ರವಿವಾರ ಆದೇಶ ಹೊರಡಿಸಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ.

ಸರ್ಕಾರಿ/ ಖಾಸಗಿ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಶೇ. 100 ಸಿಬ್ಬಂದಿ ಬಳಸಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ತಿಂಗಳುಗಟ್ಟಲೇ ಬಂದ್‌ ಇದ್ದ ಮಾಲ್‌ಗ‌ಳು ತೆರೆಯಲಿವೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶವಿದ್ದು, ಧಾರ್ಮಿಕ ಸೇವೆಗೆ ಅವಕಾಶವಿಲ್ಲ. ಮದುವೆ-ಕೌಟುಂಬಿಕ ಶುಭ ಕಾರ್ಯಗಳಿಗೆ 100 ಜನ ಸೇರಬಹುದು. ಅಂತ್ಯಸಂಸ್ಕಾರಕ್ಕೆ 20 ಜನ ಭಾಗವಹಿಸಬಹುದು. ಈಜುಗೊಳಗಳಲ್ಲಿ ಸ್ಪರ್ಧಾಳುಗಳಿಗೆ ಮಾತ್ರ ಅವಕಾಶ ಇರಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ- ಸಮಾರಂಭ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಶಾಲೆ- ಕಾಲೇಜು, ಶಿಕ್ಷಣ ಸಂಸ್ಥೆಗಳು, ಚಿತ್ರಮಂದಿರಗಳಿಗೆ ಎಂದಿನಂತೆ ನಿರ್ಬಂಧ ವಿಧಿಸಲಾಗಿದೆ. ಬಾರ್‌ಗಳನ್ನು ತೆರೆಯಲು ಅವಕಾಶವಿದ್ದು, ಪಬ್‌ಗಳಿಗೆ ನಿರ್ಬಂಧವಿದೆ. ವಾರಾಂತ್ಯ ಕರ್ಫ್ಯೂ ತೆಗೆದು ಹಾಕಲಾಗಿದ್ದು, ಪ್ರತಿದಿನ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನೈಟ್‌ ಕರ್ಫ್ಯೂ ಮುಂದುವರಿಸಲಾಗಿದೆ.

ಇಂದಿನಿಂದಮಠ-ಮಂದಿರಗಳುಸಾರ್ವಜನಿಕರಿಗೆಮುಕ್ತ

ಹುಬ್ಬಳ್ಳಿ: ರಾಜ್ಯಾದ್ಯಂತ ಕೊರೊನಾ ಲಾಕ್‌ಡೌನ್‌ ನಿಂದ ಕಳೆದ ಎರಡೂವರೆ ತಿಂಗಳಿಂದ ಬಂದ್‌ ಆಗಿದ್ದ ಎಲ್ಲ ಮಠ-ಮಂದಿರಗಳು, ಧಾರ್ಮಿಕ ಕ್ಷೇತ್ರಗಳು ಸೋಮವಾರದಿಂದ ಸಾರ್ವಜನಿಕರ ದರ್ಶನಕ್ಕೆ ಬಾಗಿಲು ತೆರೆದುಕೊಳ್ಳಲಿವೆ.

ಇಲ್ಲಿನ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ ಮಠ, ಮೂರು ಸಾವಿರ ಮಠ, ಶಿರಡಿ ಸಾಯಿ ಮಂದಿರ, ರಾಯಪುರ ಇಸ್ಕಾನ್‌ ದೇವಸ್ಥಾನ, ಇಂಡಿ ಪಂಪ್‌ ಫತೇಶಾವಲಿ ದರ್ಗಾ ಸೇರಿದಂತೆ ನಗರದ ಎಲ್ಲ ಧಾರ್ಮಿಕ ಕ್ಷೇತ್ರಗಳು ಬಾಗಿಲು ತೆರೆಯಲಿವೆ. ಎಲ್ಲ ದೇವಸ್ಥಾನ, ಮಠ- ಮಂದಿರಗಳಲ್ಲಿ ಸರಕಾರದ ನಿಯಮಾವಳಿಗಳನ್ನು ಚಾಚೂ ತಪ್ಪದೇ ಪಾಲಿಸಲಾಗುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್‌ ಸೇರಿದಂತೆ ಎಲ್ಲ ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂದು ಶ್ರೀ ಸಿದ್ದಾರೂಢಸ್ವಾಮಿ ಮಠದ ಆಡಳಿತ ಮಂಡಳಿ ಹಾಗೂ ಮೂರುಸಾವಿರ ಮಠದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ

fgbhdtbter

ನಾಳೆ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಸಚಿವ ಸುಧಾಕರ್ ಆಗಮನ

hgnfgdr

ಧುಮ್ಮಿಕ್ಕುತ್ತಿದೆ ಮದಗ ಮಾಸೂರು ಕೆರೆ ಜಲಧಾರೆ

4566fhgdss

ಗೋಕಾಕ ಫಾಲ್ಸ್‌  ವೀಕ್ಷಣೆಗೆ ಜನಸಾಗರ

dgdsgreter

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.