ಚಿನ್ನ ಖರೀದಿಗೆ ಬಂದವರ ಬೆದರಿಸಿ 15 ಲಕ್ಷ ಸುಲಿಗೆ

Team Udayavani, May 9, 2019, 11:45 AM IST

Udayavani Kannada Newspaper

ಧಾರವಾಡ: ಅಕ್ಷಯ ತೃತೀಯ ದಿನದಂದು ಚಿನ್ನದ ಬಿಸ್ಕತ್‌ ಖರೀದಿಸಲು ಬಂದಿದ್ದ ಚಿತ್ರದುರ್ಗದ ಇಬ್ಬರು ವ್ಯಕ್ತಿಗಳನ್ನು ಬೆದರಿಸಿ ಅವರಿಂದ 15 ಲಕ್ಷ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಗರದ ರಜತಗಿರಿಯಲ್ಲಿ ಮಂಗಳವಾರ ನಡೆದಿದೆ.

ಚಿತ್ರದುರ್ಗದ ನಾಯಕನಹಟ್ಟಿಯ ಎಚ್.ಆರ್‌. ರವಿಕುಮಾರ, ಜಾಕೀರ ಹುಸೇನ ಹಣ ಕಳೆದುಕೊಂಡವರು. ರಜತಗಿರಿಯ ನಿವಾಸಿ ಪ್ರಕಾಶ ಎಂಬಾತನ ಮನೆಗೆ ಮಂಗಳವಾರ ಬೆಳಗ್ಗೆ ಅಕ್ಕಸಾಲಿಗ ರಾಜುವಿನ ಜೊತೆಗೆ ಚಿತ್ರದುರ್ಗದಿಂದ ಇವರಿಬ್ಬರು ಬಂದಿದ್ದಾರೆ. ಬೆಳಗ್ಗೆ ವ್ಯವಹಾರ ಹೊಂದಾಣಿಕೆಯಾಗದೇ ಹೋದಾಗ ಪ್ರಕಾಶ ಮರಳಿ ಸಂಜೆ ಬರುವಂತೆ ಹೇಳಿದ್ದಾನೆ. ಅದರಂತೆ ರವಿಕುಮಾರ 13 ಲಕ್ಷ ಹಾಗೂ ಜಾಕೀರಹುಸೇನ 3 ಲಕ್ಷ ಹಣ ತೆಗೆದುಕೊಂಡು ಮತ್ತೆ ಪ್ರಕಾಶ ಅವರ ಮನೆಗೆ ಸಂಜೆ ಬಂದಿದ್ದಾರೆ. ಆಗ ಪ್ರಕಾಶ 100 ಗ್ರಾಂ ತೂಕದ ಚಿನ್ನದ ಬಿಸ್ಕತ್‌ ನೀಡಿದ್ದು, ಇದನ್ನು ಪರೀಕ್ಷೆ ಮಾಡಿದ ಅಕ್ಕಸಾಲಿಗ ರಾಜು ಇದು ಚಿನ್ನವಿರುವುದಾಗಿ ಖಚಿತಪಡಿಸಿದ್ದಾನೆ.

ಇದಾದ ಬಳಿಕ ಚಿನ್ನದ ಬಿಸ್ಕತ್‌ ಖರೀದಿಸಲು ಮುಂದಾದ ರವಿಕುಮಾರ ಹಾಗೂ ಜಾಕೀರಹುಸೇನ, ಮನೆ ಮುಂದೆ ನಿಲ್ಲಿಸಿ ಬಂದಿದ್ದ ಕಾರಿನಿಂದ ಹಣದ ಬ್ಯಾಗ್‌ ತಂದು ಚಿನ್ನದ ಬಿಸ್ಕತ್‌ ನೀಡುವಂತೆ ಹೇಳಿದ್ದಾರೆ. ಆಗ ಚಿನ್ನದ ಬಿಸ್ಕತ್‌ ನೀಡದ ಪ್ರಕಾಶ, ಅವರ ಬಳಿಯಲ್ಲಿದ್ದ ಬ್ಯಾಗ್‌ ಕಿತ್ತುಕೊಳ್ಳಲು ಮುಂದಾಗಿದ್ದಾನೆ. ಇದಕ್ಕೆ ಅವರು ಪ್ರತಿರೋಧ ಒಡ್ಡಿದಾಗ ಪ್ರಕಾಶನ ಜೊತೆಗಿದ್ದ 8-10 ಜನ ಕೈಯಲ್ಲಿ ಚಾಕು ಹಿಡಿದು ಬೆದರಿಸಿ, ಅವರಿಂದ ಹಣದ ಬ್ಯಾಗ್‌ ಕಿತ್ತುಕೊಂಡು ಪರಾರಿ ಆಗಿದ್ದಾರೆ. ಈ ಕುರಿತು ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಹಣ ಕಳೆದುಕೊಂಡವರು ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

19ksrtc

ಕಾಗದ ರಹಿತ ಆಡಳಿತದತ್ತ ವಾಯವ್ಯ ಸಾರಿಗೆ ಸಂಸ್ಥೆ

18dharawad

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ : ಕುಂಬಿ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.