ಧಾರವಾಡದಲ್ಲಿ ಎರಡು ದಿನದ ಸಂಪೂರ್ಣ ಲಾಕ್ ಡೌನ್: ಜನತೆಯಿಂದ ಉತ್ತಮ ಬೆಂಬಲ

Team Udayavani, May 22, 2021, 2:42 PM IST

ಧಾರವಾಡದಲ್ಲಿ ಎರಡು ದಿನದ ಸಂಪೂರ್ಣ ಲಾಕ್ ಡೌನ್: ಜನತೆಯಿಂದ ಉತ್ತಮ ಬೆಂಬಲ

ಹುಬ್ಬಳ್ಳಿ:  ಧಾರವಾಡ ಜಿಲ್ಲೆಯಲ್ಲಿ ಎರಡು ದಿನಗಳ ಸಂಪೂರ್ಣ ಲಾಕ್ ಡೌನ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.‌ ಜನರು ಮನೆಯಿಂದ ಹೊರ ಬರದೆ ಲಾಕ್ ಡೌನ್ ಗೆ ಬೆಂಬಲ ಸೂಚಿಸಿದ್ದು, ಅಗತ್ಯವಿರುವ ವಾಹನಗಳ ಸಂಚಾರ ಯಥಾವತ್ತಾಗಿ ನಡೆದಿದೆ.‌

ಡಿಸಿಪಿ ಕೆ.ರಾಮರಾಜನ್ ಅವರು ನಗರ ಪ್ರದಕ್ಷಿಣೆ ಹಾಕುತ್ತಿದ್ದು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತಿದ್ದಾರೆ.

ಇದನ್ನೂ ಓದಿ:ಕೋವಿಡ್ ಕೇರ್ ಸೆಂಟರ್‌ನಿಂದ ಸೋಂಕಿತ ವ್ಯಕ್ತಿ ಪರಾರಿ: ಸ್ಥಳೀಯರಿಗೆ ಆತಂಕ

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪೊಲೀಸ್ ತಪಾಸಣೆ ಬಿಗಿ ಗೊಳಿಸಲಾಗಿದ್ದು ಅನಗತ್ಯ ಹಾಗೂ ಸುಳ್ಳು ಹೇಳಿ ಸಂಚರಿಸುತ್ತಿರುವ ವಾಹನಗಳಿಗೆ ಪೊಲೀಸರು ದಂಡ ಹಾಕುವುದು ಹಾಗೂ ವಾಹನಗಳನ್ನು ಸೀಜ್ ಮಾಡುತ್ತಿರುವುದು ಕಂಡು ಬಂದಿತು. ಜನ ಸಂಚಾರವಿಲ್ಲದೇ ನಗರದ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿವೆ.

ನಗರದ ಗೋಕುಲ ರಸ್ತೆ ವಾಕರಸಾ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ 45 ವರ್ಷದೊಳಗಿನವರಿಗೆ ಲಸಿಕೆ  ಹಾಕುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಸಿಬ್ಬಂದಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ನಿಂತಿರುವುವುದು ಕಂಡು ಬಂದಿತು

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.