ವೀಕೆಂಡ್‌ ಕರ್ಫ್ಯೂಗೆ ದೊರೆಯದ ಹೆಚ್ಚಿನ ಬೆಂಬಲ

Team Udayavani, Jan 16, 2022, 8:42 PM IST

ಸದ್ತಗಯುಇಒಲಕಜಹಬವಚಷಱ

ಹುಬ್ಬಳ್ಳಿ: ಎರಡನೇ ವಾರದ ವೀಕೆಂಡ್‌ ಕರ್ಫ್ಯೂಗೆ ನಗರದಲ್ಲಿ ನಿರೀಕ್ಷಿತ ಬೆಂಬಲ ದೊರೆಯದೆ ಜನರು ಅಲ್ಲಲ್ಲಿ ಓಡಾಡುತ್ತಿದ್ದುದು, ಅನೇಕ ಕಡೆ ಅಂಗಡಿ-ಮಾರಾಟ ಮಳಿಗೆ, ಹೋಟೆಲ್‌ಗ‌ಳು ತೆರೆದಿದ್ದುದು ಕಂಡುಬಂತು. ಬಟ್ಟೆ ಮಾರುಕಟ್ಟೆ, ಬಾಂಡೆ ಸಾಮಗ್ರಿಗಳು, ಆಟೋಮೊಬೈಲ್‌, ಚಿನ್ನಾಭರಣ ಮಳಿಗೆಗಳು ಬಂದ್‌ ಆಗಿದ್ದರೂ ಕಿರಾಣಿ ಅಂಗಡಿ, ತರಕಾರಿ-ಹಣ್ಣು ಮಾರಾಟ, ಕೆಲವೆಡೆ ಹೋಟೆಲ್‌ಗ‌ಳು ತೆರೆದಿದ್ದವು.

ಚನ್ನಮ್ಮ ವೃತ್ತ, ಕ್ಲಬ್‌ ರಸ್ತೆ, ಸ್ಟೇಶನ್‌ ರಸ್ತೆ, ರೈಲ್ವೆ ನಿಲ್ದಾಣ, ಕೊಪ್ಪಿಕರ ರಸ್ತೆ, ವಿದ್ಯಾನಗರ, ಗೋಕುಲ ರಸ್ತೆ, ಕೊಯಿನ್‌ ರಸ್ತೆ, ದುರ್ಗದ ಬಯಲು, ಕಾರವಾರ ರಸ್ತೆ, ಲ್ಯಾಮಿಂಗ್ಟನ್‌ ರಸ್ತೆ, ಕೇಶ್ವಾಪುರ ಸರ್ವೋದಯ ವೃತ್ತ, ಹೊಸೂರ ವೃತ್ತ, ಪಿ.ಬಿ. ರಸ್ತೆ, ಮೂರುಸಾವಿರ ಮಠದ ರಸ್ತೆ, ದಾಜೀಬಾನ ಪೇಟೆ ಸೇರಿದಂತೆ ಎಲ್ಲ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು.

ಪರ ಊರುಗಳಿಗೆ ತೆರಳುವ ಹೆಚ್ಚಿನ ಜನರು ಹಳೇ ಬಸ್‌ ನಿಲ್ದಾಣ, ಆಟೋ ನಿಲ್ದಾಣ, ಬಿಆರ್‌ಟಿಎಸ್‌ ಬಸ್‌ ನಿಲ್ದಾಣಗಳು, ಚನ್ನಮ್ಮ ವೃತ್ತ, ಹಳೇಹುಬ್ಬಳ್ಳಿ ಇಂಡಿ ಪಂಪ್‌, ಗಬ್ಬೂರ ಬೈಪಾಸ್‌ ಸೇರಿದಂತೆ ನಗರದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಕಂಡು ಬಂದರು. ಮಕರ ಸಂಕ್ರಮಣದ ರಜೆ ಹಿನ್ನೆಲೆಯಲ್ಲಿ ಸರಕಾರಿ ಕಚೇರಿ, ಬ್ಯಾಂಕ್‌, ಶಾಲಾ-ಕಾಲೇಜುಗಳು ಬಂದ್‌ ಆಗಿದ್ದವು. ಕಳೆದ ವಾರದ ವಿಕೇಂಡ್‌ ಕರ್ಫ್ಯೂಗೆ ಹೋಲಿಸಿದರೆ ಈ ವಾರ ಬಾರದಾನ ಸಾಲು ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು.

ಜನತಾ ಬಜಾರ ಮಾರುಕಟ್ಟೆಯಲ್ಲಿ ಕೆಲವೊಂದಿಷ್ಟು ಹಣ್ಣು ಮಾರಾಟಗಾರರು ಅಂಗಡಿ ತೆರೆದಿದ್ದರು. ಇನ್ನು ನಗರದ ಕೆಲವೊಂದು ಹೋಟೆಲ್‌ಗ‌ಳು ಪಾರ್ಸಲ್‌ ಸೇವೆ ನೀಡಿದರೆ, ಇನ್ನುಳಿದವು ಬಾಗಿಲು ಹಾಕಿದ್ದವು. ಪ್ರಯಾಣಿಕರ ಸಂಖ್ಯೆ ಹೆಚ್ಚಳ ಇದ್ದಿದ್ದರಿಂದ ಶನಿವಾರ ಸಾರಿಗೆ ಸಂಸ್ಥೆಯ ಬಸ್‌, ಬಿಆರ್‌ಟಿಎಸ್‌ ಸೇರಿದಂತೆ ವಾಹನ ಸಂಚಾರ ಹೆಚ್ಚಳವಾಗಿತ್ತು. ಬಾಂಬ್‌ ನಿಷ್ಕಿÅಯ ದಳದಿಂದ ನಿಯಮಿತದಂತೆ ಶನಿವಾರ ಕಿತ್ತೂರ ಚನ್ನಮ್ಮ ವೃತ್ತ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಯಿತು. ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ ಹಾಗೂ ಡಿಸಿಪಿ ಸಾಹಿಲ್‌ ಬಾಗ್ಲಾ ನಗರ ಪ್ರದಕ್ಷಿಣೆ ಹಾಕಿ ಬಂದೋಬಸ್ತ್ ಪರಿಶೀಲಿಸಿದರು.

ಟಾಪ್ ನ್ಯೂಸ್

ಕೊಪ್ಪಳ: ಮಳೆಯಾರ್ಭಟಕ್ಕೆ ತುಂಬಿ ಹರಿದ ಹಳ್ಳಗಳು

ಕೊಪ್ಪಳ: ಮಳೆಯಾರ್ಭಟಕ್ಕೆ ತುಂಬಿ ಹರಿದ ಹಳ್ಳಗಳು

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

thumb 5

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಭತ್ತಕ್ಕೆ ಮಬ್ಬು ತಂದ ಕಬ್ಬು ಬೆಳೆ

ವಾಯವ್ಯ ಸಾರಿಗೆ ನೌಕರರಿಗೆ ಅರ್ಧ ವೇತನ ಶಿಕ್ಷೆ

ವಾಯವ್ಯ ಸಾರಿಗೆ ನೌಕರರಿಗೆ ಅರ್ಧ ವೇತನ ಶಿಕ್ಷೆ

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತ ಧ್ವಜ ಕಂಡು ಹಲ್ಲೆಗೆ ಮುಂದು

ಸ್ಪ್ಲೆಂಡರ್‌ನಲ್ಲಿ ಯುವಕರ ದೇಶ ಪರ್ಯಟನೆ! ಭಾರತದ ಧ್ವಜ ಕಂಡು ಹಲ್ಲೆಗೆ ಯತ್ನ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ

ಹಳೆಹುಬ್ಬಳ್ಳಿ ಗಲಭೆ ಪ್ರಕರಣ : 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ

ಹಳೆಹುಬ್ಬಳ್ಳಿ ಗಲಭೆ ಪ್ರಕರಣ : 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಕೊಪ್ಪಳ: ಮಳೆಯಾರ್ಭಟಕ್ಕೆ ತುಂಬಿ ಹರಿದ ಹಳ್ಳಗಳು

ಕೊಪ್ಪಳ: ಮಳೆಯಾರ್ಭಟಕ್ಕೆ ತುಂಬಿ ಹರಿದ ಹಳ್ಳಗಳು

agriculture-activity

ಗರಿಗೆದರಿದ ಕೃಷಿ ಚಟುವಟಿಕೆ

2

ಭತ್ತಕ್ಕೆ ಮಬ್ಬು ತಂದ ಕಬ್ಬು ಬೆಳೆ

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

thumb 5

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.