ಹಜರತ್‌ ಪೀರ ರುಸ್ತುಂ ಶಹೀದ್‌ ದರ್ಗಾ ಉರುಸ್‌


Team Udayavani, Apr 8, 2019, 11:08 AM IST

hub-8
ಕಲಘಟಗಿ: ಪಟ್ಟಣದ ಪ್ಯಾಟಿ ಓಣಿಯಲ್ಲಿನ ಇತಿಹಾಸ ಪ್ರಸಿದ್ಧ ಹಜರತ್‌ ಪೀರ ರುಸ್ತುಂ ಶಹೀದ್‌ ದರ್ಗಾದ ಉರುಸ್‌, ಕಾಮಿಡಿ
ಕಿಲಾಡಿಗಳ ರಸಮಂಜರಿ, ಖವ್ವಾಲಿ ಮತ್ತು ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳು ಏ. 10ರಿಂದ 12ರ ವರೆಗೆ ಜರುಗಲಿದೆ.
10ರಂದು ಮಧ್ಯಾಹ್ನ 4 ಗಂಟೆಗೆ ದರ್ಗಾದಿಂದ ಸಂದಲ್‌ ಫಕೀರರ ಜೊತೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ರಾತ್ರಿ 8 ಗಂಟೆಗೆ ಪೀರ-ಎ-ತರೀಖತ್‌ ಹಜರತ್‌ ಸೈಯದ್‌ ಅಬ್ದುಲ್‌ ರಜ್ಜಾಕ ಶಾ ಖಾದ್ರಿ ಕೇಸರಮುಡು ಸಾಹೇಬ ಅವರ ಸಮ್ಮುಖದಲ್ಲಿ ಸಂದಲ್‌ (ಗಂಧ)ವನ್ನು ಏರಿಸಲಾಗುವುದು. ರಾತ್ರಿ 10 ಗಂಟೆಗೆ ದರ್ಗಾದ ಆವರಣದಲ್ಲಿ ಗೋಕಾಕನ ಶ್ರೀ ಗುರು ರಾಘವೇಂದ್ರ ಮೆಲೋಡೀಸ್‌ ಆರ್ಕೆಸ್ಟ್ರಾ ತಂಡದಿಂದ ರಸಮಂಜರಿ ಹಾಗೂ ಪ್ರವೀಣಕುಮಾರ ಗಸ್ತಿ ಮತ್ತು ಹನುಮಂತ ಲಮಾಣಿ ಅವರಿಂದ ಹಾಸ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಉರುಸ್‌ ಕಮಿಟಿ ಅಧ್ಯಕ್ಷ ಮೆಹಬೂಬಅಲಿ ದಲಾಲ ಹಾಗೂ ಉಪಾಧ್ಯಕ್ಷ ದಾವಲಸಾಬ ಓದೇಕಾರ ಉದ್ಘಾಟಿಸಲಿದ್ದಾರೆ.
11ರಂದು ವಿವಿಧ ಧಾರ್ಮಿಕ ಚಟುವಟಿಕೆಗಳು ಜರುಗಲಿದ್ದು, ರಾತ್ರಿ 10:30ಕ್ಕೆ ದರ್ಗಾ ಮೈದಾನದಲ್ಲಿ ಜರುಗಲಿರುವ ಖವ್ವಾಲಿ ಕಾರ್ಯಕ್ರಮವನ್ನು ತಾಲೂಕಿನ ಅಂಜುಮನ್‌ ಇಸ್ಲಾಂ ಸಂಸ್ಥೆ ಅಧ್ಯಕ್ಷ ಅಜಮತುಲ್ಲಾಖಾನ ಜಹಗೀರದಾರ ಉದ್ಘಾಟಿಸುವರು. ಮುಂಬಯಿಯ ಛೋಟೆ ಅಜೀಮ ನಾಜಾ ಮತ್ತು ಕೊಲ್ಲಾಪುರದ ರಾಜ ಚಿಶಿ ಅವರಿಂದ ಖವ್ವಾಲಿ ಗಾನ ಸುಧೆ ಹರಿಯಲಿದೆ. 12ರಂದು ಬೆಳಗ್ಗೆ 11:15ಕ್ಕೆ ಗಲೀಫ ಏರಿಸುವುದು, ನಂತರ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಜರುಗಲಿದೆ.

ಟಾಪ್ ನ್ಯೂಸ್

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿಮ್ಸ್‌ ಸೇರಿ 8 ಕೇಂದ್ರಗಳಲ್ಲಿ 24×7 ಒಪಿಡಿ

ಕಿಮ್ಸ್‌ ಸೇರಿ 8 ಕೇಂದ್ರಗಳಲ್ಲಿ 24×7 ಒಪಿಡಿ

ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ

ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

1-fffdf

ಡಾ| ಸೋಮಶೇಖರ ಇಮ್ರಾಪೂರ ಅವರಿಗೆ 2022ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿ

ಜೀವನೋಪಾಯಕ್ಕೆ ಉದ್ಯಮಶೀಲತೆ ಬೆಳೆಸಿಕೊಳ್ಳಿ

ಜೀವನೋಪಾಯಕ್ಕೆ ಉದ್ಯಮಶೀಲತೆ ಬೆಳೆಸಿಕೊಳ್ಳಿ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.