
ಧಾರವಾಡ : ಭಾರಿ ಮಳೆಗೆ ಮನೆಗೋಡೆ ಕುಸಿದು ತಾಯಿ ಸೇರಿ ನಾಲ್ವರು ಮಕ್ಕಳಿಗೆ ಗಾಯ
Team Udayavani, Sep 14, 2022, 8:56 AM IST

ಧಾರವಾಡ ; ಸತತ ಮಳೆಯಿಂದ ತಾಲೂಕಿನ ತಡಕೋಡ ಗ್ರಾಮದ ಹರಿಜನ ಕಚೇರಿಯಲ್ಲಿನ ಮನೆಯ ಗೋಡೆಯೊಂದು ಕುಸಿದು ತಾಯಿ ಹಾಗೂ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ತಡಕೋಡ ಗ್ರಾಮದ ಹರಿಜನಕೆರಿಯ ರುದ್ರಪ್ಪ ಮೇಲಿನಮನಿ ಎಂಬುವವರ ಮನೆ ಅತಿಯಾದ ಮಳೆಯಿಂದಾಗಿ ಬುಧವಾರ ಬೆಳಗಿನ ಜಾವ ಎರಡು ಮನೆಗಳು ಕುಸಿದು ಬಿದ್ದು. ತಾಯಿ ಹಾಗೂ ೪ ಜನ ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬಸ್ಥರು ಗಾಯಗೊಂಡಿದ್ದಾರೆ. ಕುಟುಂಬದ ಹಿರಿಯಳಾದ ಲಕ್ಷ್ಮಿ ರುದ್ರಪ್ಪ ಮೇಲಿನಮನಿ (೪೭) ದೀಪಾ ಮೇಲಿನಮನಿ ವಯಸು (15) ನಂದಾ ಮೇಲಿನಮನಿ (13) ಸಂಗೀತಾ ಮೇಲಿನಮನಿ (11) ಶ್ರಾವಣಿ ಮೇಲಿನಮನಿ (9) ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು ಪ್ರಾಣಾಯಾಮದಿಂದ ಪಾರಾಗಿದ್ದಾರೆ.
ಅಕ್ಕ ಪಕ್ಕದ ಜನರೆಲ್ಲರೂ ಸೇರಿ ಕುಟುಂಬಸ್ಥರನ್ನು ರಕ್ಷಿಸಿದ್ದಾರೆ. ಗ್ರಾ.ಪಂ.ಸದಸ್ಯರು ಕೂಡಲೆ ಕಾರ್ಯ ಪ್ರವೃತ್ತರಾಗಿ ಗಾಯಗೊಂಡವರನ್ನು ತಮ್ಮ ವಾಹನಗಳಲ್ಲಿಯೇ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ.
ಇದನ್ನೂ ಓದಿ : ಕಾರ್ಕಳ : ಗುಂಡು ಹೊಡೆದುಕೊಂಡು ಸಾವಯವ ಕೃಷಿಕ ತೆಳ್ಳಾರು ಭಾಸ್ಕರ ಹೆಗ್ಡೆ ಆತ್ಮಹತ್ಯೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದ ಪ್ರಪಂಚ ಪ್ರಶಸ್ತಿ ಪ್ರದಾನ; ಅಧಿಕಾರಕ್ಕೆ ಬಂದ ಕೂಡಲೇ ವಿಶೇಷ ಅನುದಾನ: ಸಿದ್ದರಾಮಯ್ಯ

360 ಡಿಗ್ರಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಟಾಸ್ಕ್

ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ : ಸಿದ್ದರಾಮಯ್ಯ

ಬೆಂಗಳೂರು ಏರೋ ಇಂಡಿಯಾ ಶೋ ; ಮಾಂಸ ಮಾರಾಟ ಬಂದ್

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
