ಭಾರೀ ಮಳೆ : ತುಂಬಿ ಹರಿಯುವ ಹಳ್ಳದ ನಡುವೆ ಸಿಲುಕಿದ ಕಾರ್ಮಿಕರು

Team Udayavani, Oct 21, 2019, 11:17 AM IST

ಹುಬ್ಬಳ್ಳಿ: ಭಾರೀ ಮಳೆಯ ಪರಿಣಾಮ ತಾಲೂಕಿನ ಇಂಗಳಹಳ್ಳಿ ಹಾಗೂ ಶಿಶುವಿನಹಳ್ಳಿ ನಡುವಿನ ಸೇತುವೆ ಕಾಮಗಾರಿ ನಿರ್ವಹಿಸುತ್ತಿದ್ದ 9 ಜನ ಕಾರ್ಮಿಕರು ಯರನಹಳ್ಳದ ಮಧ್ಯ ಸಿಲುಕಿ ಕೊಂಡಿದ್ದಾರೆ.

ರವಿವಾರ ಸಂಜೆಯಿಂದ ಸುರಿದ ಮಳೆಯಿಂದಾಗ ಯರನಹಳ್ಳ ಹುಕ್ಕಿ ಹರಿಯುತ್ತಿದ್ದು, ಇದೇ ಹಳ್ಳದ ಸೇತುವೆ ಕಾಮಗಾರಿಗೆ ಆಗಮಿಸಿದ ಕಾರ್ಮಿಕರು ಹಳ್ಳದ ದಂಡೆಯ ಮೇಲೆ‌ ತಾತ್ಕಲಿಕ‌ ಶೆಡ್ ನಿರ್ಮಿಸಿಕೊಂಡು ವಾಸವಾಗಿದ್ದರು. ನಿನ್ನೆ ರಾತ್ರಿಯಿಡಿ ಸುರಿದ‌ ಮಳೆಯಿಂದ ಹಳ್ಳ‌ಡ್ಡಿನ ಸುತ್ತಲೂ ಜಲವೃತವಾಗಿರುವುದರಿಂದ ಅಲ್ಲಿಂದ ಬರಲು‌ ಸಾಧ್ಯವಾಗಿಲ್ಲ. ಹೀಗಾಗಿ 9 ಕಾರ್ಮಿಕರು ಹಳ್ಳದ ನಡುವೆ ಸಿಲುಕಿಕೊಂಡಿದ್ದಾರೆ. ಎರಡು ಶೆಡ್ಡಗಳ ನಡುವೆ ಖಾಲಿ ಇರುವ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ದೌಡು: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಸಿ ನೇತ್ರತ್ವದಲ್ಲಿ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ