ಹಿಪ್ಪರಗಿ ಅಣೆಕಟ್ಟು ಖಾಲಿ ಖಾಲಿ!

Team Udayavani, May 12, 2018, 5:11 PM IST

12-May-22.jpg

ಬನಹಟ್ಟಿ: ಉತ್ತರ ಕರ್ನಾಟಕದ ಜೀವ ಜಲವಾಗಿರುವ ಕೃಷ್ಣಾ ನದಿ ಖಾಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಹೌದು, ಸಮೀಪದ ಹಿಪ್ಪರಗಿ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ, ಹಾರೂಗೇರಿ, ಅಥಣಿ ಹಾಗೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಪ್ರಮುಖ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ಪ್ರಾರಂಭವಾಗುವ ಸಾಧ್ಯತೆ ಹೆಚ್ಚಿದೆ.

ಬರುವ ಜೂನ್‌ನಲ್ಲಿ ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆ ಆಗಿ ಅಲ್ಲಿಂದ ನೀರು ಹರಿದು ಬಂದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಅಲ್ಲಿಯವರೆಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಚುನಾವಣೆಯಲ್ಲಿ ತಲ್ಲೀನರಾಗಿದ್ದು, ಸಮಸ್ಯೆ ಉಲ್ಬಣಗೊಂಡಿದೆ.

ಪ್ರತಿ ಸಲ ಇಲ್ಲಿ ನೀರಿನ ಬವಣೆ ಉಂಟಾದಾಗ ಮಹಾರಾಷ್ಟ್ರದ ಕೊಯ್ನಾದಿಂದ ನೀರು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿತ್ತು. ಈಗ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜನಪ್ರತಿನಿಧಿಗಳು ಹಾಗೂ ಅ ಧಿಕಾರಿಗಳು ಏನು ಮಾಡದ ಸ್ಥಿತಿಯಲ್ಲಿದ್ದಾರೆ. 

ಕುಡಿಯುವ ನೀರಿನ ಹಿತದೃಷ್ಟಿಯಿಂದ ಈಗಾಗಲೇ ಸಭೆ ನಡೆಸಿದ್ದು, ಕೊಯ್ನಾದಿಂದ ನೀರು ಬಿಡಿಸುವ ನಿಟ್ಟಿನಲ್ಲಿ ಜಿಲ್ಲಾ ಧಿಕಾರಿಗಳಿಗೆ ಪ್ರಸ್ತಾವಣೆ ಕಳುಹಿಸಲಾಗಿದೆ. ಅಲ್ಲದೇ ಅಗತ್ಯವಿರುವ ಕಡೆ ಬೋರ್‌ವೆಲ್‌ ಹಾಗೂ ಬಾವಿ ಮೂಲಕ ನೀರು ಪೂರೈಸಲಾಗುವುದೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಪ್ರಶಾಂತ ಚನಗೊಂಡ ತಹಶೀಲ್ದಾರ್‌.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.