ಸೋಂಕಿತನ ಮಾಹಿತಿ ಸಂಗ್ರಹಿಸಿದ್ದ ಪೊಲೀಸರಿಗೆ ಹೋಂ ಕ್ವಾರಂಟೈನ್
Team Udayavani, Apr 11, 2020, 11:49 AM IST
ಹುಬ್ಬಳ್ಳಿ: ಕೊವಿಡ್-19 ವೈರಸ್ ದೃಢಪಟ್ಟಿದ್ದ ಇಲ್ಲಿನ ಮುಲ್ಲಾ ಓಣಿಯ ವ್ಯಕ್ತಿಯ ಮಾಹಿತಿ ಸಂಗ್ರಹಿಸಿದ್ದ ಕಮರಿಪೇಟೆ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಈಗ ಹೋಮ್ ಕ್ವಾರಂಟೈನ್ ಇಡಲಾಗಿದೆ.
ಕೋವಿಡ್-19 ಸೋಂಕು ಶಂಕೆ ಹಿನ್ನೆಲೆಯಲ್ಲಿ ಸೋಂಕಿತನ ಮಾಹಿತಿ ಸಂಗ್ರಹಿಸಲು ಕಮರಿಪೇಟೆ ಠಾಣೆಯ ಎಸ್ ಪಿ ಮತ್ತು ಚಾಲುಕ್ಯ ವಾಹನದ ಸಿಬ್ಬಂದಿ ತೆರಳಿದಾಗ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರು.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಕ್ವಾರಂಟೈನ್ ದಲ್ಲಿ ಇಡಲಾಗಿದೆ. ಆರೋಗ್ಯ ಇಲಾಖೆಯವರು ಐವರು ಸಿಬ್ಬಂದಿಗೆ ಸೀಲ್ ಹಾಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ