Udayavni Special

ಪರಿಹಾರ ನೀಡುವಲ್ಲಿ ವಿಳಂಬ: ಇನ್ಶೂರೆನ್ಸ್ ಕಂಪನಿಯ ಚರಾಸ್ತಿ ಜಪ್ತಿಗೆ ಆದೇಶ

Team Udayavani, Feb 24, 2021, 12:50 PM IST

ಪರಿಹಾರ ನೀಡುವಲ್ಲಿ ವಿಳಂಬ: ಇನ್ಶೂರೆನ್ಸ್ ಕಂಪನಿಯ ಚರಾಸ್ತಿ ಜಪ್ತಿಗೆ ಆದೇಶ

ಹುಬ್ಬಳ್ಳಿ: ಅಪಘಾತ ಪ್ರಕಣವೊಂದರಲ್ಲಿ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಇಲ್ಲಿನ ‌ದೇಸಾಯಿ ವೃತ್ತದಲ್ಲಿರುವ ರಿಲಯನ್ಸ್  ಜನರಲ್ ಇನ್ಶೂರೆನ್ಸ್ ಕಂಪನಿಯ ಚರಾಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದ ಕಾರಣ  ನ್ಯಾಯಾಲಯದ ಸಿಬ್ಬಂದಿ ವಿಮಾ ಕಂಪನಿ ಕಚೇರಿಗೆ ಆಗಮಿಸಿದ್ದಾರೆ.

ಧಾರವಾಡದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಲಕ್ಷ್ಮಣ ಹಳ್ಳಿಕೇರಿ ಗಂಭೀರ ಗಾಯಗೊಂಡಿದ್ದರು. ಅಲ್ಲಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಾಯಾಳುಗೆ 11,13,600 ರೂ ಹಾಗೂ ಶೇ.9 ರಷ್ಟು ಬಡ್ಡಿ ಸಮೇತ 14,555,000 ರೂ. ಪಾವತಿ ಮಾಡುವಂತೆ ಆದೇಶ ನೀಡಿತ್ತು‌.

ನ್ಯಾಯಾಲಯದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಕಚೇರಿಯ ಚರಾಸ್ತಿ ಜಪ್ತು ಮಾಡುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಗಾಯಾಳು ಲಕ್ಷ್ಮಣ ಹಳ್ಳಿಕೇರಿ, ಗಾಯಾಳು ಪರ ವಕೀಲ ಸಿ.ಎಸ್.ಅಷ್ಟಗಿಮಠ ಹಾಗೂ ಕೊರ್ಟ್ ಬೆಲೀಫ್ ಜಿ.ಎಚ್.ಮೇದಾರ ವಿಮಾ ಕಚೇರಿಗೆ ಆಗಮಿಸಿದ್ದಾರೆ.

ಟಾಪ್ ನ್ಯೂಸ್

ವಿಜಯ್‌ ಹಜಾರೆ ಟ್ರೋಫಿ: ಪಡಿಕ್ಕಲ್‌ ಹ್ಯಾಟ್ರಿಕ್‌ ಶತಕ, ಸಮರ್ಥ್ 2ನೇ ಸೆಂಚುರಿ

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : 8ನೇ ಸ್ಥಾನಕ್ಕೆ ಏರಿದ ರೋಹಿತ್‌ ಶರ್ಮ

ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್

ಲಾಕ್‌ಡೌನ್‌ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !

ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ

“ತೈಲ ಬೆಲೆ ಜಿಎಸ್‌ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್‌ ಬೆಂಬಲ

ಭಾರತ- ಪಾಕ್‌ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾ

ಭಾರತ- ಪಾಕ್‌ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾತಿವಾರು ಸಂಘಟನೆಗಳು ಅಗತ್ಯ ಎನ್ನುವ ಸ್ಥಿತಿ ನಿರ್ಮಾಣ: ಹೊರಟ್ಟಿ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಕೃಷಿ ವಿವಿ ಹಾಸ್ಟೇಲ್ ಗಳಲ್ಲಿ ಮಧ್ಯಾಹ್ನದ ಊಟಕ್ಕೆ ಸಿರಿಧಾನ್ಯ ಸೂಚನೆ: ಬಿ.ಸಿ. ಪಾಟೀಲ್

ಕೃಷಿ ವಿ.ವಿ ಹಾಸ್ಟೇಲ್ ಗಳಲ್ಲಿ ಮಧ್ಯಾಹ್ನದ ಊಟಕ್ಕೆ ಸಿರಿಧಾನ್ಯ ಸೂಚನೆ: ಬಿ.ಸಿ. ಪಾಟೀಲ್

ನಾಳೆ ಕೃಷಿ ಸಚಿವರಿಂದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ

ಸಹೃದಯಿ ಮಠಾಧೀಶರ ಒಕ್ಕೂಟದ ಭಕ್ತ ಸಮಾವೇಶಕ್ಕೆ ಕ್ಷಣಗಣನೆ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

ವಿಜಯ್‌ ಹಜಾರೆ ಟ್ರೋಫಿ: ಪಡಿಕ್ಕಲ್‌ ಹ್ಯಾಟ್ರಿಕ್‌ ಶತಕ, ಸಮರ್ಥ್ 2ನೇ ಸೆಂಚುರಿ

ವಿಜಯ್‌ ಹಜಾರೆ ಟ್ರೋಫಿ: ಪಡಿಕ್ಕಲ್‌ ಹ್ಯಾಟ್ರಿಕ್‌ ಶತಕ, ಸಮರ್ಥ್ 2ನೇ ಸೆಂಚುರಿ

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : 8ನೇ ಸ್ಥಾನಕ್ಕೆ ಏರಿದ ರೋಹಿತ್‌ ಶರ್ಮ

ಐಸಿಸಿ ಟೆಸ್ಟ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ : 8ನೇ ಸ್ಥಾನಕ್ಕೆ ಏರಿದ ರೋಹಿತ್‌ ಶರ್ಮ

ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್

ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್

ಲಾಕ್‌ಡೌನ್‌ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !

ಲಾಕ್‌ಡೌನ್‌ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !

ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ

ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.