Udayavni Special

ಕಾಯಿಪಲ್ಲೆ ವ್ಯಾಪಾರಕ್ಕೆ ಸಮಯ ಮಿತಿ ಆಘಾತ

ದರದಲ್ಲಿ ಏರಿಳಿತ­! ರೈತರಿಗೆ ಸಂಕಷ್ಟ ಸನ್ನಿಹಿತ­! ಕಾಪಾಡಿ ರಿಟೇಲ್‌ ವ್ಯಾಪಾರಸ್ಥರ ಹಿತ­ಮಾರುಕಟ್ಟೆಯಾಗಲಿ ವ್ಯವಸ್ಥಿತ

Team Udayavani, May 1, 2021, 5:09 PM IST

yy

ವರದಿ: ಶಶಿಧರ್‌ ಬುದ್ನಿ

ಧಾರವಾಡ: ದಿನವಿಡೀ ಕುಳಿತು ಕಾಯಿಪಲ್ಲೆ-ಹಣ್ಣು ಮಾರಾಟ ಮಾಡುತ್ತಿದ್ದ ವ್ಯಾಪಾರಿ ಇದೀಗ ದಿನದ ನಾಲ್ಕು ತಾಸಿನಲ್ಲಿ ಮಾರಾಟ ಮಾಡಬೇಕು. ಇದರಿಂದ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದೆ. ನಿರೀಕ್ಷಿತ ಲಾಭ ಗಳಿಕೆಗೆ ಕೊರೊನಾ ಕರ್ಫ್ಯೂ ವಿಧಿಸಿರುವ ಸೀಮಿತ ಸಮಯ ಹೊಡೆತ ನೀಡಿದ್ದು, ರೈತರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ.

ಕೊರೊನಾ ಕರ್ಫ್ಯೂವಿನ ಮಾರ್ಗಸೂಚಿಯನ್ವಯ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ನೀಡಿರುವ ಸೀಮಿತ ಅವಧಿಯ “ಪರಿಣಾಮ’ ಕಾಯಿಪಲ್ಲೆ ಬೆಳೆದ ರೈತರು ಹಾಗೂ ಹೋಲ್‌ಸೆಲ್‌ ವ್ಯಾಪಾರಸ್ಥರಿಗಿಂತ ರಿಟೇಲ್‌ ವ್ಯಾಪಾರಸ್ಥರು ಹಾಗೂ ಗ್ರಾಹಕರ ಮೇಲಾಗಿದೆ. ಹೀಗಾಗಿ ಈ ಅವಧಿ ಒಂದೆರಡು ಗಂಟೆ ಹೆಚ್ಚಳ ಮಾಡಬೇಕೆಂಬುದು ರಿಟೇಲ್‌ ವ್ಯಾಪಾರಸ್ಥರ ಬೇಡಿಕೆ.

ಜಿಲ್ಲೆಯಲ್ಲಿ ಐದು ಎಪಿಎಂಸಿಗಳಿದ್ದು, ಈ ಪೈಕಿ ಧಾರವಾಡ ಹಾಗೂ ಹುಬ್ಬಳ್ಳಿ ಎಪಿಎಂಸಿ ಆವರಣದಲ್ಲಿ ಅಷ್ಟೇ ಹೋಲ್‌ ಸೇಲ್‌ ಕಾಯಿಪಲ್ಲೆ ಮಾರುಕಟ್ಟೆ ಇದೆ. ಇಲ್ಲಿ ಶುಕ್ರವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 6ರಿಂದ 11 ಗಂಟೆ ವರೆಗೆ ವ್ಯಾಪಾರ-ವಹಿವಾಟು ನಡೆದುಕೊಂಡು ಬಂದಿದೆ. ಇದೀಗ ಕೊರೊನಾ ಕರ್ಫ್ಯೂ ಮಾರ್ಗಸೂಚಿ ಅನ್ವಯ ಎಪಿಎಂಸಿ ಆವರಣದಲ್ಲಿ ಬೆಳಗ್ಗೆ 10 ಗಂಟೆವರೆಗೆ ಅಷ್ಟೇ ಹೋಲ್‌ಸೇಲ್‌ ಕಾಯಿಪಲ್ಲೆ ವ್ಯಾಪಾರಕ್ಕೆ ಅವಕಾಶ ನೀಡಿದ್ದು, ಒಂದು ತಾಸಿನ ಸಮಯ ಕಡಿತಗೊಂಡಿದೆ.

ಟಾಪ್ ನ್ಯೂಸ್

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿ

ಇರಾನ್‌ ಅಧ್ಯಕ್ಷೀಯ ಚುನಾವಣೆಗೆ ಧುಮುಕಿದ ಇಬ್ರಾಹಿಂ ರೈಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

ಅಲೆಗಳ ಹೊಡೆತಕ್ಕೆ ಟಗ್‌ ಸಮುದ್ರಪಾಲು : ಓರ್ವ ಸಾವು, ಇಬ್ಬರು ಪಾರು, 5 ಮಂದಿ ನಾಪತ್ತೆ

cats

ಮೇ ೨೪ರ ನಂತರ ಲಾಕ್‌ಡೌನ್ ಮುಂದುವರೆಸಲು ಸಲಹೆ : ಸಚಿವ ಡಿ.ವಿ. ಸದಾನಂದಗೌಡ

14hub-12

ಕೋವಿಡ್‌ ಲಸಿಕೆಗೆ ಸಮರೋಪಾದಿ ಕೆಲಸ

cats

ಕೋವಿಡ್ ಸೋಂಕು ಹೆಚ್ಚಳದ ಕಳವಳ

14-ylp-03(a)

ದಿಗ್ಬಂಧನ ಹಾಕಿಕೊಂಡ ನಂದೊಳ್ಳಿ ಜನ

MUST WATCH

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

udayavani youtube

ತೌಖ್ತೆ ಚಂಡಮಾರುತ ಎಫೆಕ್ಟ್ ; ಕಡಲ್ಕೊರೆತದ ಅಬ್ಬರಕ್ಕೆ ಸಮುದ್ರ ಪಾಲಾದ ಮನೆ!

udayavani youtube

ಕೋವಿಡ್ ಸೋಂಕಿತರೊಂದಿಗೆ ಡ್ಯಾನ್ಸ್ ಮಾಡಿ ರಂಜಿಸಿದ ಜೆಡಿಎಸ್ ಶಾಸಕ ಅನ್ನದಾನಿ

ಹೊಸ ಸೇರ್ಪಡೆ

Srilanka covid case

ಲಂಕಾದಲ್ಲಿ ಕೋವಿಡ್ ಹೆಚ್ಚಳ; ಭಾರತ ಪ್ರವಾಸ ಅನುಮಾನ

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಪಠಾಣ್‌ ಸೋದರರಿಂದ ಮತ್ತೆ ನೆರವು

ಆನೆಗೊಂದಿ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಆರೋಪ : ನಾಲ್ವರ ವಿರುದ್ಧ ಪ್ರಕರಣ

ಆನೆಗೊಂದಿ : ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

ಬೈಡೆನ್‌ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್‌ ನೇಮಕ

cats

ಸಲ್ಲು ಸಿನಿಮಾ ವಿರುದ್ಧ ಸಿಡಿದೆದ್ದ ಸುಶಾಂತ್ ಸಿಂಗ್ ಅಭಿಮಾನಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.