ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ

Team Udayavani, Sep 7, 2019, 3:53 PM IST

ನರಗುಂದ : ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ  ಹರಿಯುತ್ತಿರುವುದರಿಂದ ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಲಖಮಾಪುರ ಗ್ರಾಮವನ್ನು ನೀರು ಸುತ್ತುವರಿದ ಪರಿಣಾಮ  ಗ್ರಾಮದಿಂದ ಎಲ್ಲ ಜನರನ್ನು  ಹೊರಕ್ಕೆ ಕಳುಹಿಸಲಾಗಿದೆ. ಇಂದು 20 ಸಾವಿರ ಕ್ಯುಸೆಕ್ ವರೆಗೆ ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ  ಈ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಂಭವವಿದೆ.

ಗ್ರಾಮದ ಮುಖ್ಯರಸ್ತೆ, ಜಮೀನುಗಳಲ್ಲಿ ಟೆಂಟ್ ಹಾಕಿಕೊಂಡು ಗ್ರಾಮಸ್ಥರ ವಾಸ್ತವ್ಯ ಹೂಡಿರುವುದಾಗಿ ವರದಿ ತಿಳಿಸಿದೆ.

ಕೊಣ್ಣೂರು ಹೊಸ ಸೇತುವೆಯ ದುರಸ್ಥಿ ಮಾಡಲಾದ, ಸಂಪರ್ಕ ರಸ್ತೆಯ ಮಟ್ಟಕ್ಕೆ ನೀರು ಏರುತ್ತಿರುವ  ಪರಿಣಾಮ  ಸಂಜೆ ವೇಳೆಗೆ ಆ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ