ಹುಬ್ಬಳ್ಳಿ ಕೊರೊನಾ ವೈರಸ್ ಶಂಕಿತ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Feb 7, 2020, 2:02 PM IST
ಹುಬ್ಬಳ್ಳಿ: ಕೊರೊನಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ಕಿಮ್ಸ್ಗೆ ದಾಖಲಾಗಿದ್ದ ದಾಂಡೇಲಿ ಮೂಲದ ರೋಗಿಯನ್ನು ಗುರುವಾರ ಡಿಸ್ಚಾರ್ಜ್ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ಬೀಜಿಂಗ್ ನಿಂದ ವಾಪಾಸಾಗಿದ್ದ ದಾಂಡೇಲಿ ಮೂಲದ ವ್ಯಕ್ತಿಯು ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಿಮ್ಸ್ಗೆ ದಾಖಲಾಗಿದ್ದರು. ಕೊರೊನಾ ವೈರಸ್ ಶಂಕೆ ಇದ್ದಿದ್ದರಿಂದ ವಿಶೇಷ ವಾರ್ಡ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಅವರ ರಕ್ತ, ಕಫವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಶಂಕಿತ ಕೊರೊನಾ ವೈರಸ್ ಇಲ್ಲದಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಅವರನ್ನು ಗುರುವಾರ ಸಂಜೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಕಿಮ್ಸ್ ನ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ