ವಿವಿಧೆಡೆ ಪ್ರಗತಿ ಪರ್ವ ಶುರು

Team Udayavani, Mar 9, 2019, 11:53 AM IST

9-march-119.jpg

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವಾರ್ಡ್‌ 50ರ ಮಂಟೂರು ರಸ್ತೆಯ ಶೀಲಾ ಕಾಲೋನಿ, ಗುಂಜಾಳ ಪ್ಲಾಟ್‌ ಮತ್ತು ವಾರ್ಡ್‌ 65ರ ಎಸ್‌.ಎಂ. ಕೃಷ್ಣಾ ನಗರ, ಈಶ್ವರ ನಗರ ಮತ್ತು ಕಮಾನಗರ ಲೇಔಟ್‌ ನಲ್ಲಿ ಒಟ್ಟು 5.5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೀಡ್ಕರ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 3.5 ಕೋಟಿ ರೂ. ಅನುದಾನದಲ್ಲಿ ವಾರ್ಡ್‌ 50ರ ಗುಂಜಾಳ ಪ್ಲಾಟ್‌ ಮತ್ತು ಶೀಲಾ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಗಟಾರ ನಿರ್ಮಾಣ, 1.5 ಕೋಟಿ ರೂ. ವೆಚ್ಚದಲ್ಲಿ 65ರ ಎಸ್‌.ಎಂ.ಕೃಷ್ಣ ನಗರ ಮುಖ್ಯರಸ್ತೆ ಮತ್ತು ಒಳರಸ್ತೆಗಳ ಸಿಸಿ ರಸ್ತೆ ನಿರ್ಮಾಣ, ಈಶ್ವರ ನಗರದಲ್ಲಿ ಒಳರಸ್ತೆಗಳ ಸಿಸಿ ರಸ್ತೆ ಮತ್ತು ಪಾಲಿಕೆಯ 30 ಲಕ್ಷ ರೂ. ಅನುದಾನದಲ್ಲಿ ಕಮಾನಗರ ಲೇಔಟ್‌ ರಸ್ತೆಗಳ ಡಾಂಬರೀಕರಣ ಹಾಗೂ 20 ಲಕ್ಷ ರೂ. ಅನುದಾನದಲ್ಲಿ ಈಶ್ವರ ನಗರದಲ್ಲಿ ಸಿಸಿ ಗಟಾರ ನಿರ್ಮಾಣ ಸೇರಿದಂತೆ ಒಟ್ಟು 5.5 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯಅಲ್ತಾಫ್‌ ಕಿತ್ತೂರು, ಮುಖಂಡರಾದ ಶರೀಫ್‌ ಅದವಾನಿ, ಬಾಬಾಜಾನ ಕಾರಡಗಿ, ಆರ್‌.ಜಿ. ಸಂಸ್ಥಾನಮಠ, ಖಾಸಿಂಸಾಬ್‌ ಧಾರವಾಡ, ಸಿರಾಜ್‌ ಪಲ್ನಾ, ಇಮ್ತಿಯಾಜ್‌ ಕಳಸ, ಇಜಾಜ್‌ ಪೀರಾ, ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳಾದ ವಿಜಯಕುಮಾರ, ಹರೀಶ, ಪಾಲಿಕೆ ವಲಯಾಧಿಕಾರಿ ಗಣಾಚಾರಿ, ಆನಂದ ಕಾಂಬ್ಳೆ ಇನ್ನಿತರರು ಇದ್ದರು.

ಬಡ ಜನರ ಆರೋಗ್ಯದ ದೃಷ್ಟಿಯಿಂದ 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎಸ್‌.ಎಂ. ಕೃಷ್ಣ ನಗರದಲ್ಲಿನ ಆರೋಗ್ಯ ಕೇಂದ್ರವನ್ನು ಶೀಘ್ರವೇ ಉದ್ಘಾಟಿಸಲಾಗುವುದು.
 ಪ್ರಸಾದ ಅಬ್ಬಯ್ಯ, ಶಾಸಕ

ಟಾಪ್ ನ್ಯೂಸ್

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿ: ಮೆಹ್ತಾ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

MUST WATCH

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

ಹೊಸ ಸೇರ್ಪಡೆ

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.