- Thursday 12 Dec 2019
ಹುಬ್ಬಳ್ಳಿ: ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಸ್ಕೇಟಿಂಗ್ ನಲ್ಲಿ ಗಿನ್ನಿಸ್ ದಾಖಲೆ ಬರೆದ ಬಾಲಕಿ
Team Udayavani, Nov 14, 2019, 8:27 AM IST
ಹುಬ್ಬಳ್ಳಿ: ಕಣ್ಣಿಗೆ ಪಟ್ಟಿ ಕಟ್ಟಿಕೊಂಡು ಸ್ಕೇಟಿಂಗ್ ಮಾಡುವ ಮೂಲಕ 51.25 ಸೆಕೆಂಡ್ ಗಳಲ್ಲಿ 400 ಮೀಟರ್ ಕ್ರಮಿಸಿ ಓಜಲ್ ನಲವಡೆ (14) ಮೊದಲ ಪ್ರಯತ್ನದಲ್ಲಿ ಗಿನ್ನಿಸ್ ದಾಖಲೆ ಬರೆದಿದ್ದಾರೆ. ವಿಶೇಷವೆಂದರೇ ಪ್ರಪಂಚದಲ್ಲೇ ಸ್ಕೇಟಿಂಗ್ ನಲ್ಲಿ ದಾಖಲಾದ ಮೊದಲ ಗಿನ್ನಿಸ್ ರೆಕಾರ್ಡ್ ಇದಾಗಿದೆ.
ಬಾಲಕಿ ಓಜಲ್ ನಲವಡೆ, ಸುನಿಲ್ ನಲವಡೆ ಮತ್ತು ದೀಪಾ ನಲವಡೆ ದಂಪತಿಯ ಪುತ್ರಿ. ಹುಬ್ಬಳ್ಳಿಯ ಮಂಜುನಾಥೇಶ್ವರ ಕೇಂದ್ರೀಯ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದಾರೆ. ಕಳೆದ ಎಂಟು ತಿಂಗಳಿಂದ ಈ ದಾಖಲೆಗಾಗಿ ಸತತ ಅಭ್ಯಾಸ ಮಾಡುತ್ತಿದ್ದರು.
ಶಿರೂರ ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ವಿಶ್ವ ದಾಖಲೆ ಸ್ಪರ್ಧೆ ನಡೆದಿದೆ. ಬ್ರಿಟನ್ ನಿಂದ ಆಗಮಿಸಿರುವ ನಿರ್ಣಾಯಕ ವಿಕ್ಟರ್ ಫೆನಿಸ್ ಸಮಯ ಘೋಷಣೆ ಮಾಡಿದ್ದು ಬಾಲಕಿ ಓಜಲ್ ಮೂರನೇ ಪ್ರಯತ್ನದಲ್ಲಿ 51. 25 ಸೆಕೆಂಡ್ ಗಳಲ್ಲಿ 400 ಮೀಟರ್ ಕ್ರಮಿಸಿದ್ದಾರೆ. ಒಟ್ಟು ಮೂರು ಪ್ರಯತ್ನಗಳಲ್ಲಿ ನಡೆದಿತ್ತು. ಮೊದಲ ಪ್ರಯತ್ನ 48 ಸೆಕೆಂಡ್ ಮತ್ತು ಎರಡನೇ ಪ್ರಯತ್ನ ತಾಂತ್ರಿಕ ಕಾರಣದಿಂದಾಗಿ ರದ್ದಾಗಿತ್ತು
ಹೀಗಾಗಿ 51. 25 ಸೆಕೆಂಡ್ ವಿಶ್ವ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಈ ದಾಖಲೆಗೆ ಹುಬ್ಬಳ್ಳಿ ಜನತೆ ಸಾಕ್ಷಿಯಾಗಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ಬೆಂಗಳೂರು: "ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಚ್.ಡಿ. ಕುಮಾರಸ್ವಾಮಿಯವರು ನಾಯಕತ್ವ ವಹಿಸಿಕೊಳ್ಳಬೇಕು, ಇಲ್ಲವೇ ಪೂರ್ಣ ಪ್ರಮಾಣದಲ್ಲಿ ಪಕ್ಷ ಸಂಘಟನೆಯಲ್ಲಿ...
-
ಬೆಂಗಳೂರು: ಡಿ.5ರಂದು ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಹೊಸ ಸೇರ್ಪಡೆ
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಆರೋಪ ರುಜುವಾತಾಗಬೇಕಾದ ಮೊದಲೇ ಹತ್ಯೆಗೈಯ್ಯಲ್ಪಡುವುದು ಸಾಮಾನ್ಯ ಸಂದರ್ಭದಲ್ಲಿ ಸರಿಯಾದದ್ದಲ್ಲ ನಿಜ. ಆದರೆ ದೇಶದಲ್ಲಿ ದುರುಳರ ಅಟ್ಟಹಾಸ ಮೇರೆ ಮೀರುತ್ತಿರುವಾಗ,...
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ದಿನದಿನಕ್ಕೆ ಮಹಿಳೆಯರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡುವ ರಾಜಕಾರಣಿಗಳ ಸಂಖ್ಯೆಹೆಚ್ಚುತ್ತಿದೆ. ಜನನಾಯಕರಿಗೆ ಸೂಕ್ಷ್ಮತೆಯ ಪ್ರಜ್ಞೆಯೊಂದನ್ನು ಜನಾಭಿಪ್ರಾಯದ...