Hubli; ಆಮಿಷ ತೋರಿಸಿ ಬಾಲಕರಿಗೆ ಲೈಂಗಿಕ ಕಿರುಕುಳ: ಪೊಲೀಸರ ಅತಿಥಿಯಾದ ಕುಕ್
Team Udayavani, Oct 3, 2023, 2:28 PM IST
ಹುಬ್ಬಳ್ಳಿ: ಚಾಕೊಲೇಟ್, ಹಣದ ಆಮಿಷ ತೋರಿಸಿ ಬಾಲಕರನ್ನು ಲೈಂಗಿಕ ಕಾರ್ಯಕ್ಕೆ ಬಳಸಿಕೊಳ್ಳುತ್ತಿದ್ದ ಒಡಿಶಾ ಮೂಲದ ಇಲ್ಲಿನ ಪ್ರತಿಷ್ಠಿತ ಹೊಟೇಲ್ ನ ಕುಕ್ ಒಬ್ಬರನ್ನು, ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಇಲ್ಲಿನ ಸಿದ್ಧಲಿಂಗೇಶ್ವರ ಕಾಲೋನಿಯ ವಾಸವಿದ್ದ ಕುಕ್ ಬಡಾವಣೆಯ ಅಪ್ರಾಪ್ತರಿಗೆ ಚಾಕೊಲೇಟ್, ಐಸ್ ಕ್ರೀಂ, ಹಣದ ಆಮಿಷ ತೋರಿಸಿ ಪುಸಲಾಯಿಸುವ ಮೂಲಕ ತನ್ನ ರೂಮ್ ಗೆ ಕರೆದೊಯ್ಯುವುದು, ಬಾಲಕರನ್ನು ಲೈಂಗಿಕ ಕಾರ್ಯಕ್ಕೆ ಬಳಸಿಕೊಳ್ಳುತ್ತಿದ್ದನಲ್ಲದೆ, ಅದನ್ನು ವಿಡಿಯೋ ಮಾಡಿ ಅಶ್ಲೀಲ ಜಾಲತಾಣಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗುತ್ತದೆ.
ವಿಷಯ ತಿಳಿದ ಸ್ಥಳೀಯರು ಕುಕ್ ನನ್ನು ಥಳಿಸಿದ್ದಾರಲ್ಲದೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಆರೋಪಿ ಬಳಿ ಬಾಲಕರನ್ನು ತನ್ನ ಕಾಮತೃಷೆ ಬಳಸಿಕೊಂಡ ವಿಡಿಯೋಗಳು ಸಿಕ್ಕಿವೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್