ಧೂಳು ಮುಕ್ತ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ: ಶೆಟ್ಟರ

Team Udayavani, Jan 7, 2019, 11:06 AM IST

7-january-18.jpg

ಹುಬ್ಬಳ್ಳಿ: ನಗರದಲ್ಲಿ ಧೂಳು ಮುಕ್ತ ರಸ್ತೆಗಳನ್ನು ನಿರ್ಮಿಸಬೇಕೆಂಬ ಕನಸಿಗೆ ಕೇಂದ್ರ ರಸ್ತೆ ನಿಧಿ (ಸಿಆರ್‌ಎಫ್) ಅನುದಾನ ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಬಹುತೇಕ ರಸ್ತೆಗಳು ಕಾಂಕ್ರಿಟ್ ರಸ್ತೆಗಳಾಗಿ ಪರಿವರ್ತನೆಯಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ವಿದ್ಯಾನಗರದಲ್ಲಿ ಪಿಂಟೋ ವೃತ್ತ-ಅಂಬೇಶ ಹೋಟೆಲ್‌ವರೆಗೆ ಸಿಆರ್‌ಎಫ್ ಯೋಜನೆಯಲ್ಲಿ ನಿರ್ಮಾಣವಾಗಿರುವ ಒಂದು ಭಾಗದ ರಸ್ತೆಗೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಮಹಾನಗರಕ್ಕೆ ಸಿಆರ್‌ಎಫ್ ಯೋಜನೆಯಲ್ಲಿ 467 ಕೋಟಿ ರೂ. ಮಂಜೂರಾಗಿದ್ದು ಇದು ರಾಜ್ಯದ ಇತಿಹಾಸದಲ್ಲಿ ಮೊದಲು. ರಾಜ್ಯ ಸರಕಾರ ನಿರ್ಲಕ್ಷ್ಯ ಹಾಗೂ ದುರುದ್ದೇಶದಿಂದ ಸಿಆರ್‌ಎಫ್ ಯೋಜನೆಗೆ ಅನುದಾನ ನೀಡುತ್ತಿಲ್ಲ. ಮಹಾನಗರ ಅಭಿವೃದ್ಧಿಯಾದರೆ ಜಗದೀಶ ಶೆಟ್ಟರ ಅವರಿಗೆ ಕ್ರೆಡಿಟ್ ಹೋಗಲಿದೆ ಎನ್ನುವ ಕಾರಣಕ್ಕೆ ಹಿಂದಿನ ಸರಕಾರ ಟೆಂಡರ್‌ ಅಗಿದ್ದರೂ ಕಾಮಗಾರಿಗೆ ಅವಕಾಶ ನೀಡಲಿಲ್ಲ. ಕೇಂದ್ರ ಸರಕಾರದಿಂದ ಸೂಕ್ತ ನಿರ್ದೇಶನ ಬಂದ ಹಿನ್ನೆಲೆಯಲ್ಲಿ ಇದೀಗ 200 ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ. ಉಳಿದಂತೆ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಇದರಲ್ಲಿ ನಗರದ ನಿಲಿಜಿನ್‌ ರಸ್ತೆ, ಗಾಮನಗಟ್ಟಿ, ಸಿದ್ಧಾರೂಢ ಮಠ-ಆನಂದ ನಗರ ಸೇರಿದಂತೆ ಹಲವು ರಸ್ತೆಗಳು ಅಭಿವೃದ್ಧಿಗೊಳ್ಳಲಿವೆ. ಟೆಂಡರ್‌ ಶ್ಯೂರ್‌ ರಸ್ತೆ ಗುತ್ತಿಗೆದಾರ ಈಗಾಗಲೇ ಸುಮಾರು 20 ಕೋಟಿ ರೂ. ಕಾಮಗಾರಿ ನಿರ್ವಹಿಸಿದ್ದಾರೆ. ಇದುವರೆಗೂ ಗುತ್ತಿಗೆದಾರರಿಗೆ ರಾಜ್ಯ ಸರಕಾರ ಬಿಲ್‌ ಪಾವತಿ ಮಾಡದಿರುವುದು ವಿಳಂಬಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಜಿಲ್ಲೆಗೆ 1248 ಕೋಟಿ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಸಿಆರ್‌ಎಫ್ ಯೋಜನೆಯಲ್ಲಿ ಜಿಲ್ಲೆಗೆ 1248 ಕೋಟಿ ರೂ. ವೆಚ್ಚದ ಕಾಮಗಾರಿಗಳು ಮಂಜೂರಾಗಿದೆ. 1048 ಕೋಟಿ ರೂ. ಹು-ಧಾ ಮಹಾನಗರಕ್ಕೆ ಮಂಜೂರಾಗಿದೆ. ನಗರದಲ್ಲಿ 5 ಪ್ರಮುಖ ರಸ್ತೆಗಳ ಕಾಮಗಾರಿಗಳು ನಡೆಯುತ್ತಿವೆ. 3ನೇ ಹಂತದ ಸಿಆರ್‌ಎಫ್ ಯೋಜನೆಗೆ ಟೆಂಡರ್‌ ಕರೆಯಬೇಕಾಗಿದೆ. ಚನ್ನಮ್ಮ ವೃತ್ತದಲ್ಲಿ 314 ಕೋಟಿ ವೆಚ್ಚದಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಒಂದು ತಿಂಗಳಲ್ಲಿ ಕೇಂದ್ರದಿಂದ ಕಾಮಗಾರಿಗೆ ಮಂಜೂರಾತಿ ಪಡೆಯುವುದಾಗಿ ಭರವಸೆ ನೀಡಿದರು. ಅಶ್ವತ್ಥ ನಾರಾಯಣ, ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾವಕಾರ, ಲಕ್ಷ್ಮೀ ಉಪ್ಪಾರ, ಲಕ್ಷ್ಮಣ ಉಪ್ಪಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.